അർത്ഥം : ಯಾವುದೇ ಮಾತು, ವಾಕ್ಯ, ಸಂಗತಿ, ಸಿದ್ಧಾಂತ ಮುಂತಾದವುಗಳ ಖಂಡನೆ ಮಾಡುವುದಕ್ಕೋಸ್ಕರ ವಿರೋಧಿಸುವುದಕ್ಕಾಗಿ ಮಾಡುವ ಮಾತು ಅಥವಾ ವಾದ
ഉദാഹരണം :
ಪೃಥ್ವಿಯು ಸ್ಥಿರವಾಗಿದೆ ಮತ್ತು ಸೂರ್ಯನು ಗತಿಸುತ್ತಾನೆ, ಈ ಮಾತಿನ ಪ್ರತಿವಾದವು ಮೊದಲಿನಿಂದಲೂ ನಡೆಯುತ್ತಲೇ ಇದೆ.
മറ്റ് ഭാഷകളിലേക്കുള്ള വിവർത്തനം :