പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪ್ರಭಾವ എന്ന വാക്കിന്റെ അർത്ഥവും ഉദാഹരണവും.

ಪ್ರಭಾವ   ನಾಮಪದ

അർത്ഥം : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ഉദാഹരണം : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

പര്യായപദങ്ങൾ : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ


മറ്റ് ഭാഷകളിലേക്കുള്ള വിവർത്തനം :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

അർത്ഥം : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

ഉദാഹരണം : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

പര്യായപദങ്ങൾ : ಅಧಿಕಾರ, ಕೀರ್ತಿ, ನೈತಿಕ ಬಲ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


മറ്റ് ഭാഷകളിലേക്കുള്ള വിവർത്തനം :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

അർത്ഥം : ಔಷಧಿ ಅಥವಾ ಮಂತ್ರೋಪಚಾರದಿಂದ ಆಗುವಂತಹ ಒಳ್ಳೆಯ ಪರಿಣಾಮ

ഉദാഹരണം : ಈ ಔಷಧಿಯ ಪ್ರಭಾವದಿಂದ ನನಗೆ ಜ್ವರ ವಾಸಿಯಾಯಿತು.


മറ്റ് ഭാഷകളിലേക്കുള്ള വിവർത്തനം :

दवाई या मंत्रोपचार से होने वाला अच्छा परिणाम।

इस दवा से तुरंत असर हुआ।
असर, प्रभाव

അർത്ഥം : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

ഉദാഹരണം : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

പര്യായപദങ്ങൾ : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ


മറ്റ് ഭാഷകളിലേക്കുള്ള വിവർത്തനം :

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder