അർത്ഥം : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ
ഉദാഹരണം :
ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು
പര്യായപദങ്ങൾ : ಆಚರಣೆ, ಉಪಯೋಗ, ಕಾರ್ಯ ರೂಪ, ಪ್ರಯೋಗ, ಯೋಜನೆ, ವಿನಿಯೋಗ, ವ್ಯವಹಾರ
മറ്റ് ഭാഷകളിലേക്കുള്ള വിവർത്തനം :
The act of using.
He warned against the use of narcotic drugs.അർത്ഥം : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
ഉദാഹരണം :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
പര്യായപദങ്ങൾ : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಲಾಭ, ಶೇಷ, ಶೇಷಫಲ, ಸಮಾಪ್ತಿ
മറ്റ് ഭാഷകളിലേക്കുള്ള വിവർത്തനം :
The number that remains after subtraction. The number that when added to the subtrahend gives the minuend.
difference, remainderഅർത്ഥം : ನಿಮ್ಮ ಉದ್ದೇಶ ಅಥವಾ ಪ್ರಯೋಜನ
ഉദാഹരണം :
ಇಲ್ಲಿ ಬರುವುದರ ಹಿಂದೆ ಶ್ಯಾಮನ ಏನೋ ಸ್ವಾರ್ಥವಿದೆ.ಸಮಾಜದ ಕಲ್ಯಾಣಕ್ಕಾಗಿ ಸ್ವಾರ್ಥದಿಂದ ನಿಂತು ಕೆಲಸ ಮಾಡಬೇಕಾಗಿದೆ.
പര്യായപദങ്ങൾ : ಅಗತ್ಯ, ಅಪೇಕ್ಷೆ ನಿಮಿತ್ತ, ಆಶೆ, ಉದ್ದೇಶ, ಒಳಗುಟ್ಟಿನವ, ಸ್ವಾರ್ಥ, ಸ್ವಾರ್ಥಿ
മറ്റ് ഭാഷകളിലേക്കുള്ള വിവർത്തനം :
Concern for your own interests and welfare.
egocentrism, egoism, self-centeredness, self-concern, self-interestഅർത്ഥം : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು
ഉദാഹരണം :
ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?
പര്യായപദങ്ങൾ : ಅಭಿಪ್ರಾಯ, ಆಶಯ, ಆಸೆ, ಇಂಗಿತ, ಇಚ್ಛೆ, ಉದ್ದೇಶ, ಬಯಕೆ, ಬೇಡಿಕೆ, ಭಾವ
മറ്റ് ഭാഷകളിലേക്കുള്ള വിവർത്തനം :
वह विचार जिसे पूरा करने के लिए कोई काम किया जाए।
इस काम को करने के पीछे आपका क्या उद्देश्य है?അർത്ഥം : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
ഉദാഹരണം :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
പര്യായപദങ്ങൾ : ಉಪಯೋಗ, ಉಪಯೋಗವಾಗು, ಪ್ರಯೋಜನವಾಗು, ಲಾಭ, ಲಾಭವಾಗು
മറ്റ് ഭാഷകളിലേക്കുള്ള വിവർത്തനം :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।