പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪ್ರವೇಶ എന്ന വാക്കിന്റെ അർത്ഥവും ഉദാഹരണവും.

ಪ್ರವೇಶ   ನಾಮಪದ

അർത്ഥം : ಯಾವುದಾದರೂ ಸ್ಥಾನದ ಒಳಗೆ-ಹೊರಗೆ ಹೋಗುವ ಕ್ರಿಯೆ

ഉദാഹരണം : ಇಲ್ಲಿಗೆ ಹೊರಗಿನ ರಾಜ್ಯದ ಜನಗಳ ಪ್ರವೇಶ ನಿಶೇಧಿಸಿದೆ.


മറ്റ് ഭാഷകളിലേക്കുള്ള വിവർത്തനം :

किसी वस्तु, स्थान आदि के अन्दर जाने या प्रवेश करने की क्रिया।

यहाँ बाहरी लोगों का प्रवेश वर्जित है।
अवगाह, अवगाहन, पैठ, प्रविष्टि, प्रवेश

A movement into or inward.

entering, entrance

അർത്ഥം : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

ഉദാഹരണം : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

പര്യായപദങ്ങൾ : ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ


മറ്റ് ഭാഷകളിലേക്കുള്ള വിവർത്തനം :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार

അർത്ഥം : ಯಾವುದಾದರೂ ಕ್ಷೇತ್ರ, ವರ್ಗ ಮುಂತಾದವುಗಳಲ್ಲಿ ಅವರ ವಿಶಿಷ್ಟವಾದ ನಿಯಮಗಳನ್ನು ಪೂರ್ತಿಯಾಗು ಮಾಡುತ್ತಾ ತಲುಪುವ ಕ್ರಿಯೆ

ഉദാഹരണം : ಅವನಿಗೆ ಒಂದು ದೊಡ್ಡ ಸಂಸ್ಥೆಯಲ್ಲಿ ಪ್ರವೇಶ ದೊರೆತ್ತಿದೆ.

പര്യായപദങ്ങൾ : ಒಳಗೆ ಹೋಗುವಿಕೆ, ಸಂಸ್ಥೆಯಲ್ಲಿ ಪ್ರವೇಶಮಾಡಿಕೊಳ್ಳುವಿಕೆ, ಸೇರುವಿಕೆ


മറ്റ് ഭാഷകളിലേക്കുള്ള വിവർത്തനം :

किसी क्षेत्र, वर्ग आदि में उसके विशिष्ट नियम पूरे करते हुए पहुँचने की क्रिया।

सरकारी नौकरी में दाख़िले के लिए परीक्षा देनी होती है।
दाख़िल, दाख़िला, दाखिल, दाखिला, प्रविष्टि, प्रवेश, भरती, भर्ती

The act of admitting someone to enter.

The surgery was performed on his second admission to the clinic.
admission, admittance