പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪ್ರಶಂಸೆ എന്ന വാക്കിന്റെ അർത്ഥവും ഉദാഹരണവും.

ಪ್ರಶಂಸೆ   ನಾಮಪದ

അർത്ഥം : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು

ഉദാഹരണം : ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.

പര്യായപദങ്ങൾ : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ


മറ്റ് ഭാഷകളിലേക്കുള്ള വിവർത്തനം :

किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।

प्रशंसा से सभी खुश और प्रोत्साहित होते हैं।
अभिनंदन, अभिनन्दन, अभिवंदन, अभिवन्दन, अभिवादन, अस्तुति, आशंसा, ईडा, तारीफ, तारीफ़, दाद, पालि, प्रशंसा, प्रशस्ति, प्रस्तुति, बड़ाई, मनीषा, वाहवाही, व्युष्टि, शंस, शस्ति, शाबाशी, श्लाघा, सराहना, स्तुति

An expression of approval and commendation.

He always appreciated praise for his work.
congratulations, extolment, kudos, praise

അർത്ഥം : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ

ഉദാഹരണം : ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.

പര്യായപദങ്ങൾ : ಚಿತ್ರಣ, ತಪಶೀಲು, ಮಾಹಿತಿ, ವರ್ಣನೆ, ವಿವರಣೆ, ಹೇಳಿಕೆ


മറ്റ് ഭാഷകളിലേക്കുള്ള വിവർത്തനം :

विस्तारपूर्वक कहा या लिखा जाने वाला हाल।

रामचरितमानस तुलसीदास कृत एक अनूठा वर्णन है।
आख्यान, आख्यानक, क़ैफ़ियत, कैफियत, चित्रण, तफसील, तफ़सीर, तफ़सील, दास्तान, बखान, बयान, वर्णन, वर्णना, वृत्तांत, वृत्तान्त

A graphic or vivid verbal description.

Too often the narrative was interrupted by long word pictures.
The author gives a depressing picture of life in Poland.
The pamphlet contained brief characterizations of famous Vermonters.
characterisation, characterization, delineation, depiction, picture, word picture, word-painting

അർത്ഥം : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು

ഉദാഹരണം : ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.

പര്യായപദങ്ങൾ : ಕೊಂಡಾಟ, ಗುಣಗಾನ, ಶ್ಲಾಘನೆ, ಸ್ತುತಿ, ಸ್ತೋತ್ರ, ಹೊಗಳಿಕೆ


മറ്റ് ഭാഷകളിലേക്കുള്ള വിവർത്തനം :

यश का बखान या वर्णन।

वह अपने गुरु का गुणगान करते नहीं अघाता है।
अनुकीर्तन, अनुकीर्त्तन, गुणगान

An expression of approval and commendation.

He always appreciated praise for his work.
congratulations, extolment, kudos, praise

ಪ್ರಶಂಸೆ   ಗುಣವಾಚಕ

അർത്ഥം : ಯಾವುದರ ಅಭಿನಂದನೆಯನ್ನು ಮಾಡಲಾಗಿದೆಯೋ

ഉദാഹരണം : ದೇಶಭಕ್ತರಿಂದಾಗಿ ಅವರ ದೇಶ ಸದಾ ಅಭಿನಂದನೀಯವಾಗಿದೆ.

പര്യായപദങ്ങൾ : ಅಭಿನಂದನೀಯ, ಅಭಿನಂದನೆ, ಪ್ರಶಂಸನೀಯ


മറ്റ് ഭാഷകളിലേക്കുള്ള വിവർത്തനം :

जिसकी वंदना या अभिवंदना की गई हो।

श्रीराम सर्व लोक वंदित भागवान विष्णु के अवतार हैं।
अभिवंदित, अभिवन्दित, वंदित, वन्दित

അർത്ഥം : ಪ್ರಶಂಸೆಯನ್ನು ಮಾಡಿದಂತಹ

ഉദാഹരണം : ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.

പര്യായപദങ്ങൾ : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ


മറ്റ് ഭാഷകളിലേക്കുള്ള വിവർത്തനം :

प्रशंसा किया हुआ।

लता मंगेशकर एक विख्यात और प्रशंसित गायिका हैं।
यह उनकी बहु प्रशंसित रचना है।
अनुमत, अभिनंदित, अभिनन्दित, अभिष्तुत, आशंसित, ईडित, नुत, पणित, प्रशंसित, महमूद, श्लाघित

Regarded with admiration.

admired

ಪ್ರಶಂಸೆ   ಕ್ರಿಯಾಪದ

അർത്ഥം : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು

ഉദാഹരണം : ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.

പര്യായപദങ്ങൾ : ತಿಳಿಸು, ಪ್ರಶಂಸಿಸು, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು


മറ്റ് ഭാഷകളിലേക്കുള്ള വിവർത്തനം :

विस्तारपूर्वक कुछ कहना।

वह कल की घटनाओं का वर्णन कर रहा था।
बखान करना, बखानना, बताना, बयान करना, वर्णन करना

Describe in vivid detail.

delineate