പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪ್ರಸಂಗ എന്ന വാക്കിന്റെ അർത്ഥവും ഉദാഹരണവും.

ಪ್ರಸಂಗ   ನಾಮಪದ

അർത്ഥം : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು

ഉദാഹരണം : ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.

പര്യായപദങ്ങൾ : ಘಟನೆ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ


മറ്റ് ഭാഷകളിലേക്കുള്ള വിവർത്തനം :

वह सूचना जो रेडियो, समाचार पत्रों, आदि से प्राप्त हो।

अभी आप हिंदी में देश-विदेश के समाचार सुन रहे थे।
खबर, ख़बर, न्यूज, न्यूज़, वाकया, वाक़या, वाक़िया, वाकिया, वाक्या, वार्ता, वार्त्ता, वृत्तांत, वृत्तान्त, संवाद, समाचार, सम्वाद, हाल

Information reported in a newspaper or news magazine.

The news of my death was greatly exaggerated.
news

അർത്ഥം : ದೊಡ್ಡ ಜಗಳ, ಅನುಚಿತ ಕೆಲಸ ಅಥವಾ ಯಾವುದೋ ಅಶುಭ ಘಟನೆ

ഉദാഹരണം : ಅಲ್ಲಿ ದೊಡ್ಡದೊಂದು ಘಟನೆಯೆ ನಡೆದು ಹೋಯಿತು.

പര്യായപദങ്ങൾ : ಘಟನೆ, ಸಂಗತಿ


മറ്റ് ഭാഷകളിലേക്കുള്ള വിവർത്തനം :

बहुत बड़ा झगड़ा, अनुचित कार्य या कोई अशुभ घटना।

आज वहाँ बहुत बड़ा कांड हो गया।
कांड, काण्ड

A public disturbance.

The police investigated an incident at the bus station.
incident

അർത്ഥം : ನಿರ್ದೇಶಿಸಿದ ಭಾವ ಅಥವಾ ಕ್ರಿಯೆಯನ್ನು ಪ್ರಚೋದಿಸುವ ವಸ್ತು ಅಥವಾ ಸಂದರ್ಭ

ഉദാഹരണം : ಈ ಸಭೆಯಲ್ಲಿ ಪರಿಸರ ಮಾಲಿನ್ಯದ ವಿಷಯವನ್ನು ಕುರಿತು ಚರ್ಚಿಸಲಾಯಿತು.ಈ ಪ್ರಕರಣದ ತೀರ್ಪನ್ನು ಮುಂದಿನ ದಿನಾಂಕ ನಿರ್ಧರಿಸಲಾಗುತ್ತದೆ.

പര്യായപദങ്ങൾ : ಪ್ರಕರಣ, ವಿಷಯ, ಸಂದರ್ಭ


മറ്റ് ഭാഷകളിലേക്കുള്ള വിവർത്തനം :

विवेच्य विषय का स्वरूप और परंपरा।

उस सभा में विज्ञान के विषय पर बातचीत चल रही है।
मैं इस बाबत कोई बात नहीं करना चाहता।
अधिकरण, अम्र, उल्लास, प्रकरण, प्रकीर्ण, प्रकीर्णक, प्रसंग, बाबत, बारे, मामला, मुआमला, मुद्दा, वार्त्ता, विषय, संदर्भ, सन्दर्भ

The subject matter of a conversation or discussion.

He didn't want to discuss that subject.
It was a very sensitive topic.
His letters were always on the theme of love.
subject, theme, topic