അർത്ഥം : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು
ഉദാഹരണം :
ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.
പര്യായപദങ്ങൾ : ದೊರಕು, ಪಡೆ, ಹೊಂದು
മറ്റ് ഭാഷകളിലേക്കുള്ള വിവർത്തനം :
किसी प्रतियोगिता, परीक्षा आदि में कोई स्थान आदि हासिल या प्राप्त करना।
उसने सौ मीटर की दौड़ में प्रथम स्थान प्राप्त किया।അർത്ഥം : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
ഉദാഹരണം :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
പര്യായപദങ്ങൾ : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಸಿಗು, ಹಸ್ತಗತವಾಗು