അർത്ഥം : ಅತ್ಯಾಚಾರ, ದುಃಖ ಮೊದಲಾದವುಗಳ ರಕ್ಷಣೆಗಾಗಿ ಕೂಗುವುದು ಅಥವಾ ಕರೆ ನೀಡುವುದು
ഉദാഹരണം :
ಅವನು ತನ್ನ ಶಿಕ್ಷೆಯನ್ನು ಕಡಿಮೆ ಮಾಡುವಂತೆ ರಾಷ್ಟ್ರಪತಿಯವರಿಗೆ ಫಿರ್ಯಾದಿಯನ್ನು ನೀಡಿದನು.
പര്യായപദങ്ങൾ : ಅಪೀಲು ನೀಡು, ಫಿರ್ಯಾದಿ ನೀಡು
മറ്റ് ഭാഷകളിലേക്കുള്ള വിവർത്തനം :
अत्याचार,दुख आदि से रक्षा के लिए पुकार मचाना।
उसने अपनी सज़ा कम कराने के लिए राष्ट्रपति से फ़रियाद की।അർത്ഥം : ತಮ್ಮನ್ನು ಉಳಿಸಿಕೊಳ್ಳಲು ಮತ್ತಬ್ಬರ ಹೆಸರುನ್ನು ಕೂಗುವುದು ಅಥವಾ ಯಾವುದೇ ಉದಾಹರಣೆ ಮುಂತಾದವುಗಳನ್ನು ನೀಡುವ ಪ್ರಕ್ರಿಯೆ
ഉദാഹരണം :
ಕೆಲವು ಅಪರಾಧಿಗಳ ತಮ್ಮನ್ನು ಬಿಡಗಡೆ ಮಾಡಬೇಕೆಂದು ನ್ಯಾಯಾಧೀಶರ ಮುಂದೆ ಪ್ರಾರ್ಥಿಸುತ್ತಾರೆ
പര്യായപദങ്ങൾ : ಕೋರಿಕೊ, ಪ್ರಾರ್ಥಿಸುತ್ತಾರೆ, ಬೇಡಿಕೊ, ಮೊರೆಯಿಡು
മറ്റ് ഭാഷകളിലേക്കുള്ള വിവർത്തനം :
अपने बचाव में किसी का नाम लेना या कोई उदाहरण आदि देना।
कुछ अपराधी संविधान में लिखे किसी कानून की दुहाई देते हैं।അർത്ഥം : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
ഉദാഹരണം :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
പര്യായപദങ്ങൾ : ನಿವೇದನೆ ಮಾಡು, ನಿವೇದಿಸು, ಪ್ರಾರ್ಥಿಸು
മറ്റ് ഭാഷകളിലേക്കുള്ള വിവർത്തനം :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।