അർത്ഥം : ಯಾವುದೇ ರೀತಿಯ ಕಾಟ ಬಾರದೆ ಶಾಂತಿ ನೆಲೆಸುವ ಹಾಗೆ ಮಂತ್ರವನ್ನು ಪಠಿಸಿ ಜಲವನ್ನು ಚುಮುಕಿಸುವ
ഉദാഹരണം :
ಪುರೋಹಿತರು ಹೊಸ ಭವನದ ಮೇಲೆ ನೀರನ್ನು ಪ್ರೋಕ್ಷಿಸಿದರು.
മറ്റ് ഭാഷകളിലേക്കുള്ള വിവർത്തനം :
बाधा-शांति के निमित्त जिस पर मंत्र पढ़कर जल छिड़का गया हो।
पंडितजी ने नए भवन को अभिषिक्त किया।അർത്ഥം : ನೀರನ್ನು ಚುಮುಕಿಸುವ ಪ್ರಕ್ರಿಯೆ
ഉദാഹരണം :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
പര്യായപദങ്ങൾ : ಚುಮುಕಿಸು, ಸಿಂಪಡಿಸು, ಸುತ್ತ ಎರಚು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
ഉദാഹരണം :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
പര്യായപദങ്ങൾ : ಚಿಮುಕಿಸು, ಸಿಂಪಡಿಸು, ಹಗುರವಾಗಿ ಎರಚು
മറ്റ് ഭാഷകളിലേക്കുള്ള വിവർത്തനം :