അർത്ഥം : ಆಗಲೇ ಬಂದಿರುವಂತಹ
ഉദാഹരണം :
ಆಗಮಿಸಿದ ವ್ಯಕ್ತಿಗಳ ಪರಿಚಯ ಮಾಡಿಕೊಡಬೇಕು.
പര്യായപദങ്ങൾ : ಆಗಮಿಸಿದ, ಆಗಮಿಸಿದಂತ, ಆಗಮಿಸಿದಂತಹ, ಆಗಮಿಸಿರುವ, ಆಗಮಿಸಿರುವಂತ, ಆಗಮಿಸಿರುವಂತಹ, ಬಂದಿರುವಂತ, ಬಂದಿರುವಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಚಾನಕ್ಕಾಗಿ ಆಕಡೆ-ಈಕಡೆಯಿಂದ ಬಂದಿರುವಂತಹ ಅಥವಾ ಅಲೆದಾಡಲು ಯಾವುದೇ ನಿಶ್ಚಿತವಾದ ಉದ್ದೇಶ ಅಥವಾ ನಿಶ್ಚಿತವಾದ ಸ್ಥಾನವಿಲ್ಲವೋ
ഉദാഹരണം :
ಆಶ್ರಮಕ್ಕೆ ಬಂದಿರುವ ಜನರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತದೆ.
പര്യായപദങ്ങൾ : ಆಗಂತುಕ, ಬಂದಿರುವಂತ, ಬಂದಿರುವಂತಹ
മറ്റ് ഭാഷകളിലേക്കുള്ള വിവർത്തനം :