അർത്ഥം : ರಥ ಅಥವಾ ಮಂಚ ಮುಂತಾದವುಗಳ ಮೇಲಿನಿಂದ ಹಾಕುವ ಪರದೆ
ഉദാഹരണം :
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಯತ್ತಿನ ಗಾಡಿಯವನು ಗಾಡಿಯ ಮೇಲ್ಭಾಗಕ್ಕೆ ಪರದೆಯನ್ನು ಕಟ್ಟಿದ.
മറ്റ് ഭാഷകളിലേക്കുള്ള വിവർത്തനം :
അർത്ഥം : ಹತ್ತಿಯ, ರೇಶ್ಮೆಯ, ಉಣ್ಣೆಯ ಮುಂತಾದವುಗಳ ನೂಲುಗಳಿಂದ ಹೆಣೆದು ಸಿದ್ದಪಡಿಸಿದ ವಸ್ತು
ഉദാഹരണം :
ನನಗೆ ಜುಬ್ಬ ಹೊಲೆಸಲು ಎರಡು ಮೀಟರ್ ಖಾದಿ ಬಟ್ಟೆ ಕೊಡಿ.
പര്യായപദങ്ങൾ : ವಸ್ತ್ರ
മറ്റ് ഭാഷകളിലേക്കുള്ള വിവർത്തനം :
അർത്ഥം : ವಿಶೇಷ ರೀತಿಯಲ್ಲಿ ಧರಿಸುವ ವಸ್ತ್ರ, ಆಭರಣ ಇತ್ಯಾದಿ
ഉദാഹരണം :
ರಮೇಶನ ವೇಶ-ಭೂಷಣಗಳು ವಿಚಿತ್ರವಾಗಿ ಕಾಣುತ್ತಿತ್ತು.
പര്യായപദങ്ങൾ : ಉಡುಗೆ-ತೊಡುಗೆ, ಉಡುಪು, ಪೋಷಾಕು, ವಸ್ತ್ರ, ವೇಷ-ಭೂಷಣ, ವೇಷಭೂಷಣ
മറ്റ് ഭാഷകളിലേക്കുള്ള വിവർത്തനം :
Clothing in general.
She was refined in her choice of apparel.