അർത്ഥം : ಗುಂಯಿ ಗುಟ್ಟುವ ಶಬ್ದವನ್ನು ಮಾಡು
ഉദാഹരണം :
ಈ ಕೀಟವು ಗುಂಯಿ ಗುಟ್ಟುತ್ತಿದೆ.
പര്യായപദങ്ങൾ : ಗುಂಯಿ ಗುಟ್ಟು, ವಟಗುಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ಜೋರಾಗಿ ಮತ್ತು ಬೀಟ್ಟೂಬಿಡದೆ ಮಾತನಾಡುವುದು ಅಥವಾ ಒಂದೇ ಸಮನೆ ಕಪ್ಪೆಗಳ ತರಹ ಧ್ವನಿ ಮಾಡುವುದು
ഉദാഹരണം :
ಅಧಿಕಾರಿಯು ಮಾತು ಕೇಳದ ಜವಾನನ್ನು ಗುರಾಯಿಸಿ ನೋಡಿದರು.
പര്യായപദങ്ങൾ : ಬಿರುನುಡಿಗಳನ್ನಾಡು, ವಟಗುಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ಹುಚ್ಚರ ತರಹ ವ್ಯರ್ಥ ಮಾತುಗಳನ್ನಾಡುವುದು ಅಥವಾ ಹೇಳುವುದು
ഉദാഹരണം :
ಹೆಚ್ಚು ಜ್ವರದ ಕಾರಣದಿಂದ ಅವನು ಬಡಬಡಿಸುತ್ತಿದ್ದಾನೆ.
പര്യായപദങ്ങൾ : ಒಟಗುಟ್ಟು, ಕನವರಿಸು, ಗಳಪು, ಗೊಣಗು, ವ್ಯರ್ಥವಾಗಿ ಹರಟು
മറ്റ് ഭാഷകളിലേക്കുള്ള വിവർത്തനം :
पागलों की तरह व्यर्थ बातें कहना या बोलना।
तेज़ बुखार के कारण वह बड़बड़ा रहा है।അർത്ഥം : ಮನಸ್ಸಿನಲ್ಲಿಯೇ ಅಸ್ಪಷ್ಟವಾಗಿ ಮಾತನಾಡಿಕೊಳ್ಳುವ ಕ್ರಿಯೆ
ഉദാഹരണം :
ಕೆಲಸ ಮಾಡು ಎಂದು ಹೇಳಿದ ತಕ್ಷಣ ಅವನು ಬಡಬಡಿಸಲು ಪ್ರಾರಂಭಿಸಿದ.
പര്യായപദങ്ങൾ : ಗುಂಯಿ ಗುಟ್ಟು, ವಟಗುಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ಬಡಬಡಿಸುವ ಕ್ರಿಯೆ
ഉദാഹരണം :
ಅವರ ಬಡಬಡಿಸುವ ಮಾತುಗಳನ್ನು ಕೇಳಿ ನನ್ನ ನಿದ್ರೆ ಹಾಳಾಯಿತು.
മറ്റ് ഭാഷകളിലേക്കുള്ള വിവർത്തനം :
A low continuous indistinct sound. Often accompanied by movement of the lips without the production of articulate speech.
murmur, murmuration, murmuring, mussitation, mutter, mutteringഅർത്ഥം : ಗುಂಯಿ ಗುಟ್ಟುವ ಶಬ್ದ
ഉദാഹരണം :
ಈ ಗುಂಯಿ ಗುಟ್ಟುವ ಶಬ್ದ ಎಲ್ಲಿಂದ ಬರುತ್ತಿದೆ?
പര്യായപദങ്ങൾ : ಗುಂಯಿ ಗುಟ್ಟು, ವಟಗುಟ್ಟು
മറ്റ് ഭാഷകളിലേക്കുള്ള വിവർത്തനം :