പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬದಲಾಯಿಸು എന്ന വാക്കിന്റെ അർത്ഥവും ഉദാഹരണവും.

ಬದಲಾಯಿಸು   ಕ್ರಿಯಾಪದ

അർത്ഥം : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

ഉദാഹരണം : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

പര്യായപദങ്ങൾ : ಬದಲಾಗಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


മറ്റ് ഭാഷകളിലേക്കുള്ള വിവർത്തനം :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

അർത്ഥം : ಒಂದು ಸ್ಥಾನದಿಂದ ಮತ್ತು ಸ್ಥಾನಕ್ಕೆ ನಿಯುಕ್ತರಾಗವ ಪ್ರಕ್ರಿಯೆ

ഉദാഹരണം : ಕೆಳದ ವರ್ಷವಷ್ಟೇ ನಾನು ನನ್ನ ಕಾರ್ಯಲಯವನ್ನು ಡೆಲ್ಲಿಯಿಂದ ಬೊಂಬಾಯಿಗೆ ಬದಲಾಯಿಸಿಕೊಂಡೆ.

പര്യായപദങ്ങൾ : ವರ್ಗಾಯಿಸು


മറ്റ് ഭാഷകളിലേക്കുള്ള വിവർത്തനം :

एक स्थान से दूसरे स्थान पर नियुक्त करना।

उच्चाधिकारी ने मुझे पिछले महीने ही दिल्ली से मुंबई स्थानांतरित किया।
बदली करना, स्थानांतरित करना, स्थानान्तरित करना

അർത്ഥം : ಒಂದು ವಸ್ತುವನ್ನು ತೆಗೆದು ಅದರ ಜಾಗದಲ್ಲಿ ಇನ್ನೊಂದು ವಸ್ತುವನ್ನಿಡುವುದು

ഉദാഹരണം : ವಾರಕ್ಕೆರಡು ಬಾರಿಯಾದರೂ ಬೆಡ್ ಶೀಟ್ ಬದಲಾಯಿಸುವುದು ಒಳ್ಳೆಯ ಅಭ್ಯಾಸ.

പര്യായപദങ്ങൾ : ಬದಲಿಸು


മറ്റ് ഭാഷകളിലേക്കുള്ള വിവർത്തനം :

एक वस्तु हटाकर उसके स्थान पर दूसरी रखना।

तुम्हें बिस्तर की चादर हर हफ्ते बदलनी चाहिए।
बदल देना, बदलना

Remove or replace the coverings of.

Father had to learn how to change the baby.
After each guest we changed the bed linens.
change

അർത്ഥം : ಒಂದು ವಸ್ತುವಿನ ಬದಲು ಇನ್ನೊಂದು ವಸ್ತುವನ್ನು ತೆಗೆದುಕೊಳ್ಳುವುದು

ഉദാഹരണം : ರಾಮನು ತನ್ನ ಹಳೆಯ ಸೈಕಲ್ ನನ್ನು ಬದಲಿಸಿದ


മറ്റ് ഭാഷകളിലേക്കുള്ള വിവർത്തനം :

एक चीज़ आदि के बदले में दूसरी चीज़ आदि लेना या देना।

रमा ने अपनी पुरानी फ्रीज़ बदल दी।
बदल देना, बदलना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange

അർത്ഥം : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು

ഉദാഹരണം : ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.

പര്യായപദങ്ങൾ : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾವಣೆ ಮಾಡು


മറ്റ് ഭാഷകളിലേക്കുള്ള വിവർത്തനം :

कुछ घटा-बढ़ा कर रूप बदलना या एक रूप से दूसरे रूप में लाना।

आधुनिक जीवन शैली ने समाज में बहुत परिवर्तन किया है।
परिवर्तन करना, परिवर्तित करना, बदलना

Change the nature, purpose, or function of something.

Convert lead into gold.
Convert hotels into jails.
Convert slaves to laborers.
convert

അർത്ഥം : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ഉദാഹരണം : ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.

പര്യായപദങ്ങൾ : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾವಣೆ ಮಾಡು, ಬದಲು ಮಾಡು


മറ്റ് ഭാഷകളിലേക്കുള്ള വിവർത്തനം :

बदलने का काम दूसरे से कराना।

सीता ने साड़ी पसंद न आने के कारण उसे बदलवाया।
बदलवाना, बदली कराना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange

അർത്ഥം : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರು

ഉദാഹരണം : ಜಾದೂಗಾರನು ಕೈವಸ್ತ್ರವನ್ನು ಹೂವಾಗಿ ಪರಿವರ್ತಿಸಿದನು.

പര്യായപദങ്ങൾ : ಪರಿವರ್ತನೆ ಮಾಡು


മറ്റ് ഭാഷകളിലേക്കുള്ള വിവർത്തനം :

एक रूप से दूसरे रूप में लाना।

जादूगर ने रूमाल को फूल बनाया।
करना, परिवर्तन करना, परिवर्तित करना, बनाना