അർത്ഥം : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ
ഉദാഹരണം :
ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.
പര്യായപദങ്ങൾ : ಬಯಲಾಗು, ಬಯಲುಮಾಡು, ರಟ್ಟು ಮಾಡು, ರಟ್ಟು-ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು
മറ്റ് ഭാഷകളിലേക്കുള്ള വിവർത്തനം :
गोपनीय समाचार, सूचना आदि को जान-बूझकर प्रकट करना।
शिक्षक ने प्रश्न-पत्र लीक किया।അർത്ഥം : ಪದೇ ಪದೇ ಅಥವಾ ನಿಂತು ನಿಂತು ಮುಂದೆ ಬರುವ ಅಥವಾ ಪ್ರತ್ಯಕ್ಷವಾಗಿ ಬರುವ ಪ್ರಕ್ರಿಯೆ
ഉദാഹരണം :
ಅವರ ಕೆಟ್ಟ ಕೆಲಸಗಳು ಎಷ್ಟೆ ಮುಚ್ಚಿಟ್ಟರು ದಿನಪತ್ರಿಕೆಯಲ್ಲಿ ಬಯಲು ಮಾಡುತ್ತಿದ್ದರು.
പര്യായപദങ്ങൾ : ಬಹಿರಂಗ ಪಡಿಸು, ಬಹಿರಂಗ ಮಾಡು
മറ്റ് ഭാഷകളിലേക്കുള്ള വിവർത്തനം :
बार-बार या रह-रहकर सामने आना या प्रत्यक्ष होना।
उनकी काली करतूतें लाख छिपाने पर भी अखबारों में उछलती रहीं।