പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬಯಸದ എന്ന വാക്കിന്റെ അർത്ഥവും ഉദാഹരണവും.

ಬಯಸದ   ನಾಮಪದ

അർത്ഥം : ಅವಾಂಛಿ ಅಥವಾ ಇಷ್ಪವಿಲ್ಲದಂತಾಗುವ ಅವಸ್ಥೆ ಅಥವಾ ಭಾವ

ഉദാഹരണം : ಭಗವಾನ್ ಮಹಾವೀರನು ಮಾಂಸಹಾರಿ ಜನರಲ್ಲಿ ಮಾಂಸಹಾರದ ಬಗ್ಗೆ ಅವಾಂಛಿತವಾದ ಭಾವನೆಯನ್ನು ಮೂಡಿಸಲು ಪ್ರಯತ್ನಿಸಿದರುಇಂದು ಎಲ್ಲಾ ಕ್ಷೇತ್ರಗಳಲ್ಲಿ ಅವಾಂಛಿತ ಭಾವನೆ ಹೆಚ್ಚಾಗುತ್ತಿದೆ.

പര്യായപദങ്ങൾ : ಅವಾಂಛಿತ, ಇಚ್ಛೆಯಿಲ್ಲದ, ಇಷ್ಟವಿಲ್ಲದ, ಬೇಡವಾದ


മറ്റ് ഭാഷകളിലേക്കുള്ള വിവർത്തനം :

अवांछनीय होने की अवस्था या भाव।

भगवान् महावीर ने मांसाहार के प्रति जनता में अवांछनीयता की भावना पैदा की।
आजकल हर क्षेत्र में अवांछनीयता बढ़ रही है।
अनपेक्षितता, अवांछनीयता

The quality possessed by something that should be avoided.

undesirability

ಬಯಸದ   ಗುಣವಾಚಕ

അർത്ഥം : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ

ഉദാഹരണം : ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.

പര്യായപദങ്ങൾ : ಇಷ್ಟವಿಲ್ಲದ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದಂತ, ಬಯಸದಂತಹ, ಬೇಡವಾದ, ಬೇಡವಾದಂತ, ಬೇಡವಾದಂತಹ


മറ്റ് ഭാഷകളിലേക്കുള്ള വിവർത്തനം :

Having or feeling no desire.

A very private man, totally undesirous of public office.
undesiring, undesirous

അർത്ഥം : ಯಾರಿಂದ ಅಥವಾ ಯಾವುದಾದರೊಂದರಿಂದ ಅಪೇಕ್ಷೆಯಿಲ್ಲದಂತಹ

ഉദാഹരണം : ಗೀತಾಳ ಅನುಸಾರವಾಗಿ ಅನಪೇಕ್ಷಿತವಾದ ಕೆಲವನ್ನು ಮಾಡಬೇಕು.

പര്യായപദങ്ങൾ : ಅನಪೇಕ್ಷಿತವಾದ, ಅನಪೇಕ್ಷಿತವಾದಂತ, ಅನಪೇಕ್ಷಿತವಾದಂತಹ, ಅಪೇಕ್ಷಾರಹಿತವಾದ, ಅಪೇಕ್ಷಾರಹಿತವಾದಂತ, ಅಪೇಕ್ಷಾರಹಿತವಾದಂತಹ, ಅಪೇಕ್ಷೆರಹಿತವಾದ, ಅಪೇಕ್ಷೆರಹಿತವಾದಂತ, ಅಪೇಕ್ಷೆರಹಿತವಾದಂತಹ, ಬಯಸದಂತ, ಬಯಸದಂತಹ, ಬಯಸದೆಯಿರುವ, ಬಯಸದೆಯಿರುವಂತ, ಬಯಸದೆಯಿರುವಂತಹ, ಬೇಡದ, ಬೇಡದಂತ, ಬೇಡದಂತಹ, ಬೇಡದೆಯಿರುವ, ಬೇಡದೆಯಿರುವಂತ, ಬೇಡದೆಯಿರುವಂತಹ


മറ്റ് ഭാഷകളിലേക്കുള്ള വിവർത്തനം :

जिसे या जिससे अपेक्षा न हो।

गीता के अनुसार अनपेक्ष कर्म करना चाहिए।
अनपेक्ष, अपेक्षारहित