അർത്ഥം : ಉದ್ದವಾದ ಕಡ್ಡಿ ಅಥವಾ ಎಲೆಯಿಂದ ಮಾಡಿರುವಂತಹ ಉಪಕರಣ ಅದರಿಂದ ಭೂಮಿ ಅಥವಾ ನೆಲವನ್ನು ಗುಡಿಸುತ್ತಾರೆ ಅಥವಾ ಸ್ವಚ್ಚ ಮಾಡುತ್ತಾರೆ
ഉദാഹരണം :
ಅವಳು ಕಸಪೊರಕೆಯಿಂದ ಮನೆಯನ್ನು ಸ್ವಚ್ಚಮಾಡುತ್ತಿದ್ದಾರೆ.
പര്യായപദങ്ങൾ : ಕಸಪೊರಕೆ, ಕಸಬೊರಕೆ, ಪೊರಕೆ, ಬರ್ಲು, ಹಿಡಿ
മറ്റ് ഭാഷകളിലേക്കുള്ള വിവർത്തനം :
A cleaning implement for sweeping. Bundle of straws or twigs attached to a long handle.
broom