അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಯಾರನ್ನಾದರೂ ತೂಗಾಡಿಸುವಂತೆ ಮಾಡು
ഉദാഹരണം : ವಾದ್ಯ ಉಪಕರಣಗಳ ಶಬ್ಧ ಎಲ್ಲರ ತಲೆಯನ್ನು ತೂಗಾಡಿಸಿತು.
പര്യായപദങ്ങൾ : ತೂಗಾಡಿಸು, ಬಾಗಿಸು
മറ്റ് ഭാഷകളിലേക്കുള്ള വിവർത്തനം :हिन्दी English
किसी को झूमने में प्रवृत्त करना।
Cause to move back and forth.
അർത്ഥം : ತೂಗಾಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
ഉദാഹരണം : ರಾಮನು ಮರದಲ್ಲಿರುವ ಮಾವಿನ ಹಣ್ಣನ್ನು ಕೀಳುವುದುಕ್ಕಾಗಿ ಮರವನ್ನು ತನ್ನ ಸ್ನೇಹಿತ ಕೈಯಿಂದ ತೂಗಾಡಿಸುತ್ತಿದ್ದಾನೆ.
പര്യായപദങ്ങൾ : ಅಲ್ಲಾಡಿಸು, ತೂಗಾಡಿಸು, ಬಾಗಿಸು
മറ്റ് ഭാഷകളിലേക്കുള്ള വിവർത്തനം :हिन्दी
झुमाने का काम दूसरे से कराना।
ഇൻസ്റ്റാൾ ചെയ്യുക