അർത്ഥം : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ
ഉദാഹരണം :
ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.
പര്യായപദങ്ങൾ : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ
അർത്ഥം : ಯಾವುದನ್ನು ಬಹಿಷ್ಕರಿಸಲಾಗಿದೆಯೋ ಅಥವಾ ಹೊರಗಿದೆಯೋ
ഉദാഹരണം :
ಬಹಿಷ್ಕೃತ ವ್ಯಕ್ತಿಯನ್ನು ಒಳಗೆ ಕರೆಯಿರಿ.
പര്യായപദങ്ങൾ : ಬಹಿಷ್ಕರಿಸಲ್ಪಟ್ಟ, ಬಹಿಷ್ಕರಿಸಲ್ಪಟ್ಟಂತ, ಬಹಿಷ್ಕರಿಸಲ್ಪಟ್ಟಂತಹ, ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತ
മറ്റ് ഭാഷകളിലേക്കുള്ള വിവർത്തനം :