അർത്ഥം : ಮನೆ ಅಥವಾ ಯಾವುದಾದರೊಂದು ವಸ್ತುವನ್ನು ನಿಯಮಿತ ಅವಧಿಯಲ್ಲೆ ಬೇರೆಯವರಿಗೆ ಕೊಟ್ಟಾಗ ಪಡೆಯುವ ಹಣ
ഉദാഹരണം :
ಈ ಮನೆಗೆ ಒಂದು ಸಾವಿರ ರೂಪಾಯಿ ಬಾಡಿಗೆಯನ್ನು ತೆಗೆದುಕೊಳ್ಳುತ್ತಾರೆ.
മറ്റ് ഭാഷകളിലേക്കുള്ള വിവർത്തനം :
A fixed charge for a privilege or for professional services.
feeഅർത്ഥം : ನದಿ ಮುಂತಾದವುಗಳನ್ನು ದಾಟಿಸಿದಕ್ಕೆ ನೀಡುವ ಕೂಲಿ
ഉദാഹരണം :
ನದಿ ದಾಟಿಸಿದಕ್ಕೆ ಅಂಬಿಗ ಜನರಿಂದ ಬಾಡಿಗೆ ವಸೂಲಿ ಮಾಡುತ್ತಿದ್ದಾನೆ.
മറ്റ് ഭാഷകളിലേക്കുള്ള വിവർത്തനം :
Something that remunerates.
Wages were paid by check.അർത്ഥം : ತಾತ್ಕಾಲಿಕ ಉಪಯೋಗಕ್ಕೆ ನಿರ್ದಿಷ್ಟ ಮೊತ್ತಕ್ಕೆ ಬದಲಾಗಿ ವಸ್ತು ಅಥವಾ ವಾಹನ ಮುಂತಾದವುಗಳನ್ನು ಕೊಡುವ ಪ್ರಕ್ರಿಯೆ
ഉദാഹരണം :
ಎಲ್ಲ ಟಾಕ್ಸಿಚಾಲಕರೂ ಬಾಡಿಗೆಯ ಮೇಲೆ ಹೋಗಿದ್ದಾರೆ.
മറ്റ് ഭാഷകളിലേക്കുള്ള വിവർത്തനം :