അർത്ഥം : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ
ഉദാഹരണം :
ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.
പര്യായപദങ്ങൾ : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು
മറ്റ് ഭാഷകളിലേക്കുള്ള വിവർത്തനം :
किसी चीज़ के अस्तित्व की समाप्ति।
पर्यावरण की देखभाल न करने से सृष्टि के विनाश की संभावना है।An event (or the result of an event) that completely destroys something.
demolition, destruction, wipeoutഅർത്ഥം : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ഉദാഹരണം :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
പര്യായപദങ്ങൾ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಹಾನಿ, ಹಾವಳಿ
മറ്റ് ഭാഷകളിലേക്കുള്ള വിവർത്തനം :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganഅർത്ഥം : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
ഉദാഹരണം :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
പര്യായപദങ്ങൾ : ಅಡಚಣೆ, ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಸಂಕಷ್ಟ, ಸಮಸ್ಯೆ
മറ്റ് ഭാഷകളിലേക്കുള്ള വിവർത്തനം :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterഅർത്ഥം : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ഉദാഹരണം :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
പര്യായപദങ്ങൾ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
മറ്റ് ഭാഷകളിലേക്കുള്ള വിവർത്തനം :
Any structure that makes progress difficult.
impediment, impedimenta, obstructer, obstruction, obstructor