പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬಾಲ್ಯಾವಸ್ಥೆ എന്ന വാക്കിന്റെ അർത്ഥവും ഉദാഹരണവും.

ಬಾಲ್ಯಾವಸ್ಥೆ   ನಾಮಪದ

അർത്ഥം : ಜನನದಿಂದ ಪ್ರಾಯದ ವರೆಗಿನ ಸಮಯ

ഉദാഹരണം : ಅವನ ಬಾಲ್ಯ ತುಂಬಾ ಕಷ್ಟದಿಂದ ಕಳೆಯಿತು.

പര്യായപദങ്ങൾ : ಎಳೆತನ, ಬಾಲ್ಯ, ಮಗುತನ, ಶೈಶವ


മറ്റ് ഭാഷകളിലേക്കുള്ള വിവർത്തനം :

वह समय जब तक कोई शिशु होता है।

उसका बचपन बहुत कठिनाई में बीता।
बचपन, शैशव

The time of person's life when they are a child.

childhood

അർത്ഥം : ಬಾಲ್ಯಾವಸ್ಥೆ ಮತ್ತು 11 ರಿಂದ 15 ವರ್ಷ ವಯಸ್ಸಿನ ನಡುವಿನ ಒಂದು ಸ್ಥಿತಿಅವಸ್ಥೆ

ഉദാഹരണം : ರಾಕೇಶನು ಚಿಕ್ಕಂದಿನಿಂದಲೂ ಓದುವುದರಲ್ಲಿ ಬಹಳ ಬುದ್ಧಿವಂತ.

പര്യായപദങ്ങൾ : ಎಳವೆ, ಚಿಕ್ಕಂದಿನ ದಿನಗಳು, ಚಿಕ್ಕಂದಿನಕಾಲ, ಚಿಕ್ಕಂದಿನಸಮಯ, ಬಾಲ್ಯ, ಬಾಲ್ಯದ ಕಾಲ, ಬಾಲ್ಯದ ದಿನಗಳು, ಬಾಲ್ಯದ ಸಮಯ, ಶೈಶವ, ಹುಡುಗತನ


മറ്റ് ഭാഷകളിലേക്കുള്ള വിവർത്തനം :

शैशव और किशोर होने के बीच की अवस्था।

राकेश बचपन से ही पढ़ने में बहुत तेज है।
बचपन, बालकपन, बालपन, बाल्यावस्था, लड़कपन

The time of person's life when they are a child.

childhood

അർത്ഥം : ಚಿಕ್ಕಮಗುವಿನ ಸ್ಥಿತಿ ಅಥವಾ ವಯಸ್ಸು, ವೇಳೆ

ഉദാഹരണം : ಅವನ ಬಾಲ್ಯಾವಸ್ಥೆ ತುಂಬಾ ಕಠಿಣವಾಗಿತ್ತು.

പര്യായപദങ്ങൾ : ಎಳವೆ, ಎಳೆಯ, ಎಳೆಯ ವಯಸ್ಸು, ಎಳೆಯಾವಸ್ಥೆ, ಚಿಕ್ಕ ವಯಸ್ಸು, ಚಿಕ್ಕಂದು, ಬಾಲ್ಯ, ಶೈಶವ, ಹುಡುಗುತನ


മറ്റ് ഭാഷകളിലേക്കുള്ള വിവർത്തനം :

शिशु होने की अवस्था।

हमें अपना बचपन याद कहाँ रहता है।
उसका बचपन बहुत ही कठिनाइयों में बीता।
बचपन, बाल्यावस्था, शिशुता, शैशव

The state of a child between infancy and adolescence.

childhood, puerility

അർത്ഥം : ಯಾವುದೇ ವ್ಯಕ್ತಿಯ ಹನೊಂದು ವರ್ಷದಿಂದ ಹಿಡಿದು ಹದಿನೈದು ವರ್ಷ ವರೆಗಿನ ಸ್ಥತಿ

ഉദാഹരണം : ರಾಮನ ವಿವಾಹವು ಬಾಲ್ಯಾದಲ್ಲೆ ನಡೆದುಹೋಗಿತ್ತು

പര്യായപദങ്ങൾ : ಕೀಸೋರಾವಸ್ಥೆ, ಬಾಲ್ಯದಲ್ಲೆ


മറ്റ് ഭാഷകളിലേക്കുള്ള വിവർത്തനം :

किसी भी व्यक्ति की ग्यारह से पंद्रह वर्ष तक की अवस्था।

राम का विवाह किशोरावस्था में हुआ था।
किशोरावस्था

In the state that someone is in between puberty and adulthood.

adolescence

അർത്ഥം : ಬಾಲ್ಯದಿಂದ ಯೌವನದ ವರೆಗಿನ ನಡುವಿನ ಸಮಯ

ഉദാഹരണം : ಶ್ಯಾಮನು ತನ್ನ ಬಾಲ್ಯಾವಸ್ಥೆಯನ್ನು ತನ್ನ ಅಜ್ಜಿ ಮನೆಯಲ್ಲಿ ಕಳೆದನು.

പര്യായപദങ്ങൾ : ಎಳೆತನ, ಬಾಲ್ಯ, ಮಗುತನ, ಶೈಶವ


മറ്റ് ഭാഷകളിലേക്കുള്ള വിവർത്തനം :

शैशव और युवा होने के बीच का समय।

श्याम का बाल्यकाल अपने ननिहाल में बीता।
बचपन, बालपन, बालावस्था, बाल्यकाल, लड़कपन

The time of person's life when they are a child.

childhood