അർത്ഥം : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು
ഉദാഹരണം :
ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ರೋಗ ಮತ್ತಿತರ ಕಾರಣಕ್ಕೆ ದೇಹದ ಯಾವುದೇ ಭಾಗ ಊದಿಕೊಳ್ಳುವುದು
ഉദാഹരണം :
ಅವನ ಮೂಗಿನಲ್ಲಿ ದುರ್ಮಾಂಸ ಬೆಳೆದ ಕಾರಣ ಬಾವು ಬಂದಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಊದಿರುವ ಅಥವಾ ಬಾವು ಬಂದಿರುವಂತಹ
ഉദാഹരണം :
ಊದಿರುವ ತನ್ನ ಮುಖವನ್ನು ತೋರಿಸಲು ಸಂಗೀತ ವೈದ್ಯರ ಹತ್ತಿರ ಹೋದಳು.
പര്യായപദങ്ങൾ : ಊದಿಕೊಂಡಿರುವ, ಊದಿಕೊಂಡಿರುವಂತ, ಊದಿಕೊಂಡಿರುವಂತಹ, ಊದಿರುವ, ಊದಿರುವಂತ, ಊದಿರುವಂತಹ, ಬಾವು ಬಂದಿರುವ, ಬಾವು ಬಂದಿರುವಂತ, ಬಾವು ಬಂದಿರುವಂತಹ
മറ്റ് ഭാഷകളിലേക്കുള്ള വിവർത്തനം :