പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬಿಟ್ಟು ಬಿಡು എന്ന വാക്കിന്റെ അർത്ഥവും ഉദാഹരണവും.

ಬಿಟ್ಟು ಬಿಡು   ಕ್ರಿಯಾಪದ

അർത്ഥം : ಯಾರೋ ಒಬ್ಬರ ಸಂಬಂಧಕ್ಕೆ ವಿಚ್ಚೇದನ ನಿಡುವುದು

ഉദാഹരണം : ಅವನು ತನ್ನ ಹೆಂಡತಿಗೆ ಬಿಟ್ಟು ಬಿಟ್ಟಿದ್ದಾನೆ.

പര്യായപദങ്ങൾ : ತ್ಯಾಗ ಮಾಡು, ಪರಿತ್ಯಾಗ ಮಾಡು ವಿಚ್ಚೇದನ ನೀಡು


മറ്റ് ഭാഷകളിലേക്കുള്ള വിവർത്തനം :

किसी से संबंध विच्छेद करना।

उन्होंने अपनी पत्नी को छोड़ दिया है।
छोड़ना, त्याग करना, त्यागना, परित्याग करना, परित्यागना

അർത്ഥം : ಯಾವುದೋ ವಸ್ತುಗಳ ಮೇಲೆ ಕಲೆ ಕೊಳೆ ಮುಂತಾದವುಗಳನ್ನು ಬಿಟ್ಟು ಬಿಡುವ ಪ್ರಕ್ರಿಯೆ

ഉദാഹരണം : ಅಗಸನು ಬಟ್ಟೆಯ ಮೇಲಿದ್ದ ಕಲೆಯನ್ನು ಒಗೆಯದೆ ಹಾಗೆ ಬಿಟ್ಟು ಬಿಟ್ಟ.


മറ്റ് ഭാഷകളിലേക്കുള്ള വിവർത്തനം :

किसी वस्तु आदि पर किसी वस्तु आदि के चिह्न या धब्बे पड़ना।

स्याही ने कपड़े पर दाग छोड़ा।
छोड़ना

Produce or leave stains.

Red wine stains the table cloth.
stain

അർത്ഥം : ಯಾವುದೋ ಒಂದು ಕೆಲಸ ಮುಗಿಯದೆ ಇರುವ ಪ್ರಕ್ರಿಯೆ

ഉദാഹരണം : ತಹಶೀಲ್ ದಾರರು ಜಮೀನಿಗೆ ಸಂಬಂಧಿಸಿದ ನನ್ನ ಕೆಲಸವನ್ನು ಮಾಡದೆ ಬಿಟ್ಟುಬಿಟ್ಟಿದ್ದಾರೆ.

പര്യായപദങ്ങൾ : ಕೈಬಿಡು, ಬಿಟ್ಟು ಹೋಗು


മറ്റ് ഭാഷകളിലേക്കുള്ള വിവർത്തനം :

ऐसा करना कि कोई काम अधूरा रहे।

तहसीलदार ने खेत संबंधी मेरा काम लटकाया है।
लटकाना

അർത്ഥം : ಬಿಟ್ಟು ಬಿಡು ಅಥವಾ ಗಮನ ನೀಡದಿರುವ ಪ್ರಕ್ರಿಯೆ

ഉദാഹരണം : ಈ ತಪ್ಪಿಗೆ ನಿಮ್ಮನ್ನು ಬಿಟ್ಟರೆ ಮುಂದೆ ಭವಿಷ್ಯದಲ್ಲಿ ಮತ್ತೆ ತಪ್ಪು ಮಾಡುವುದಿಲ್ಲ ವೆಂಬುದಕ್ಕೆ ಖಾತರಿ ಏನಿದೆ.

പര്യായപദങ്ങൾ : ಗಮನ ಹರಿಸದಿರು, ಲಕ್ಷ್ಯ ಕೊಡದಿರು


മറ്റ് ഭാഷകളിലേക്കുള്ള വിവർത്തനം :

नजरअंदाज करना या ध्यान न देना।

अगर इस गलती को छोड़ दें तो क्या गारंटी है कि आप भविष्य में फिर से कभी गलती नहीं करेंगे।
छोड़ देना, ध्यान न देना, नजरंदाज करना, नजरअंदाज करना

അർത്ഥം : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)

ഉദാഹരണം : ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.

പര്യായപദങ്ങൾ : ತ್ಯಜಿಸು, ತ್ಯಾಗ ಮಾಡು, ಪರಿತ್ಯಾಗ ಮಾಡು, ಬಿಡು


മറ്റ് ഭാഷകളിലേക്കുള്ള വിവർത്തനം :

उपयोग या सेवन न करना (जो पहले की जाती हो)।

मोहन ने दो महीने पहले ही शराब छोड़ी।
छोड़ देना, छोड़ना, त्याग देना, त्याग रखना, त्यागना, परित्याग करना, परित्यागना