അർത്ഥം : ಮೂರ್ತಿ ಮೊದಲಾದವುಗಳನ್ನು ನದಿಯಲ್ಲಿ ಬಿಡುವುದು
ഉദാഹരണം :
ಪೂಜೆಯ ನಂತರ ಮೂರ್ತಿಯನ್ನು ನಾವು ವಿಸರ್ಜನೆ ಮಾಡಿದೆವು.
പര്യായപദങ്ങൾ : ಕಳುಹಿಸುವುದು, ವಿಸರ್ಜನೆ
മറ്റ് ഭാഷകളിലേക്കുള്ള വിവർത്തനം :
The prescribed procedure for conducting religious ceremonies.
ritualഅർത്ഥം : ತನ್ನ ಬಳಿ ಇದ್ದುದನ್ನು ತ್ಯಜಿಸುವುದು ಅಥವಾ ಬೇರೆ ಕಡೆ ಇರುವಂತೆ ಮಾಡುವ ಕ್ರಿಯೆ
ഉദാഹരണം :
ಅವನು ನಾಯಿಯನ್ನು ನಗರದ ಮಧ್ಯೆ ಬಿಟ್ಟುಬಿಟ್ಟನು.
പര്യായപദങ്ങൾ : ಬಿಟ್ಟುಬಿಡುವುದು
മറ്റ് ഭാഷകളിലേക്കുള്ള വിവർത്തനം :
Go and leave behind, either intentionally or by neglect or forgetfulness.
She left a mess when she moved out.അർത്ഥം : ಒಂದು ಸಂಗತಿಯನ್ನು ಪಕ್ಕಕ್ಕಿರಿಸಿ ಇನ್ನೊಂದನ್ನು ಗಮನಿಸುವ ಕ್ರಿಯೆ
ഉദാഹരണം :
ಮಳೆಗಾಲದ ದಿನಗಳನ್ನು ಹೊರತುಪಡಿಸಿದರೆ ಇಲ್ಲಿಗೆ ವರ್ಷಪೂರ್ತಿ ಪ್ರವಾಸಿಗರು ಬರುತ್ತಿರುತ್ತಾರೆ.
പര്യായപദങ്ങൾ : ಹೊರತುಪಡಿಸುವುದು
മറ്റ് ഭാഷകളിലേക്കുള്ള വിവർത്തനം :
ध्यान न देना या न गिनना।
बारिश के दिनों को छोड़ दें तो सालभर यहाँ पर्यटकों का ताँता लगा रहता है।അർത്ഥം : ಮರ-ಗಿಡಗಳಲ್ಲಿ ಹೂ-ಹಣ್ಣು ಬರುವ ಕ್ರಿಯೆ
ഉദാഹരണം :
ಈ ಬಾರಿ ಮಾವಿನ ಮರದಲ್ಲಿ ಬಹಳ ಬೇಗನೆ ಹೂ ಬಿಟ್ಟಿದೆ
മറ്റ് ഭാഷകളിലേക്കുള്ള വിവർത്തനം :