അർത്ഥം : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
ഉദാഹരണം :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
പര്യായപദങ്ങൾ : ಬಡಿಗ, ಬಿದಿರಿನ ತಿಳುವಾದ ಕಡ್ಡಿ, ಬೆತ್ತ, ಸೆಳೆ
മറ്റ് ഭാഷകളിലേക്കുള്ള വിവർത്തനം :