പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬಿರಿ എന്ന വാക്കിന്റെ അർത്ഥവും ഉദാഹരണവും.

ಬಿರಿ   ನಾಮಪದ

അർത്ഥം : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ

ഉദാഹരണം : ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.

പര്യായപദങ്ങൾ : ಒಡಕು, ಬಿರುಕು, ಸೀಳು


മറ്റ് ഭാഷകളിലേക്കുള്ള വിവർത്തനം :

तड़ या चट शब्द सहित टूटने या फटने की क्रिया।

अत्यधिक ताप के कारण काँच का तड़कना संभव है।
चटकना, चटका, चिटकना, तड़क, तड़कना

The act of cracking something.

crack, cracking, fracture

ಬಿರಿ   ಕ್ರಿಯಾಪದ

അർത്ഥം : ಯಾವುದೇ ಜೋಡಿಸಿ ಕೂಡಿಕೊಂಡಿರುವ ವಸ್ತು ಶಕ್ತಿಪ್ರಯೋಗದಿಂದಾಗಿ ಕೂಡಿಕೊಂಡ ಭಾಗದಲ್ಲಿ ಜೋಡಣೆ ಬಿಟ್ಟುಕೊಳ್ಳುವ ಪ್ರಕ್ರಿಯೆ

ഉദാഹരണം : ಮೊದಲೇ ಸೀಳಿಕೊಂಡಿದ್ದ ತೆಂಗಿನ ಕಾಯಿ ಸ್ವಲ್ಪ ಕುಟ್ಟಿದ ಕೂಡಲೇ ಪೂರ್ತಿ ಬಿರಿದುಕೊಂಡಿತು.

പര്യായപദങ്ങൾ : ಅಗಲ ಮಾಡು, ಅಗಲವಾಗು, ಬಿಟ್ಟುಕೊಳ್ಳು, ಬಿರಿದುಕೊಳ್ಳು


മറ്റ് ഭാഷകളിലേക്കുള്ള വിവർത്തനം :

संधि या जोड़ फैलाकर अच्छी तरह से खोलना।

रमा की अविश्वसनीय बात सुनकर उसने आँखे फाड़ी।
फाड़ना, फैलाना, विस्फारित करना

അർത്ഥം : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ

ഉദാഹരണം : ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.

പര്യായപദങ്ങൾ : ಒಡೆ, ಬಿರುಕುಬಿಡು


മറ്റ് ഭാഷകളിലേക്കുള്ള വിവർത്തനം :

लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।

भाई के दुर्व्यवहार से चित्त फट गया।
फटना