അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಎದುರುತ್ತರ ನೀಡಿತ್ತಾ ಖಾರವಾಗಿ ಮಾತಾಡುವ
ഉദാഹരണം : ಅವನ ಒರಟಾದ ಉತ್ತರ ಕೇಳಿ ನಾನು ಅವಕ್ಕಾದೆ.
പര്യായപദങ്ങൾ : ಬಿರುಸಾದ, ಬಿರುಸಾದಂತ, ವರಟಾದ, ವರಟಾದಂತ, ವರಟಾದಂತಹ
മറ്റ് ഭാഷകളിലേക്കുള്ള വിവർത്തനം :हिन्दी
नपातुला, संक्षिप्त एवं खरा।
അർത്ഥം : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
ഉദാഹരണം : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
പര്യായപദങ്ങൾ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸು
जो मात्रा अधिक होने के कारण सहन करने में कठिन हो।
ഇൻസ്റ്റാൾ ചെയ്യുക