പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬಿರುಸು എന്ന വാക്കിന്റെ അർത്ഥവും ഉദാഹരണവും.

ಬಿರುಸು   ನಾಮಪದ

അർത്ഥം : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ

ഉദാഹരണം : ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.

പര്യായപദങ്ങൾ : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸುತನ, ಹೃದಯಶೂನ್ಯತೆ


മറ്റ് ഭാഷകളിലേക്കുള്ള വിവർത്തനം :

कर्कश होने की अवस्था या भाव।

एक बार मुझे भी उनकी कर्कशता का शिकार होना पड़ा था।
कर्कशता, कर्कशत्व

അർത്ഥം : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ഉദാഹരണം : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

പര്യായപദങ്ങൾ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸುತನ, ವಿಪತ್ತು, ಸಂಕಟ


മറ്റ് ഭാഷകളിലേക്കുള്ള വിവർത്തനം :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಬಿರುಸು   ಗುಣವಾಚಕ

അർത്ഥം : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

ഉദാഹരണം : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

പര്യായപദങ്ങൾ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ


മറ്റ് ഭാഷകളിലേക്കുള്ള വിവർത്തനം :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर