അർത്ഥം : ಬೆಳೆ ಬೆಳೆಯುವುದಕ್ಕಾಗಿ ಹೊಲದಲ್ಲಿ ಬೀಜವನ್ನು ಚೆಲ್ಲುವುದು ಅಥವಾ ಬಿತ್ತನೆ ಮಾಡುವುದು
ഉദാഹരണം :
ರೈತನು ಹೊಲದಲ್ಲಿ ಗೋಧಿ ಬೀಜವನ್ನು ಬಿತ್ತುತ್ತಿದ್ದಾನೆ.
പര്യായപദങ്ങൾ : ಬೀಜ ಬಿತ್ತು
മറ്റ് ഭാഷകളിലേക്കുള്ള വിവർത്തനം :
उपजाने के लिए खेत में बीज छिड़कना या बिखेरना।
किसान खेत में गेहूँ बो रहा है।