പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬುಡಕಟ್ಟು എന്ന വാക്കിന്റെ അർത്ഥവും ഉദാഹരണവും.

ಬುಡಕಟ್ಟು   ನಾಮಪದ

അർത്ഥം : ಕೆಲವು ವಿಶಿಷ್ಟ ಸ್ಥಳದಲ್ಲಿ ವಾಸ ಮಾಡುವ ಜನರ ಸಮೂಹ ಅಥವಾ ವರ್ಗದವರು, ಸಾಧಾರಣವಾಗಿ ಒಂದೇ ಪೂರ್ವಜರ ವಂಶದಲ್ಲಿ ಹುಟ್ಟಿ ಮತ್ತು ಸಭ್ಯತೆ, ಸಂಸ್ಕೃತಿ ಮುಂತಾದವುಗಳ ವಿಚಾರದಲ್ಲಿ ಅಕ್ಕ ಪಕ್ಕದವರಿಗಿಂತ ಭಿನ್ನವಾಗಿದ್ದು ಮತ್ತು ಕೆಲವು ಕೆಳಗಿನ ಸ್ಥಾನದಲ್ಲಿ ಇರುವರು

ഉദാഹരണം : ಕಾಡುಗಳಲ್ಲಿ ಇಂದೂ ಕೂಡು ಹಲವಾರು ಜಾತಿಯ ಬುಡಕಟ್ಟಿನ ಜನರು ವಾಸ ಮಾಡುತ್ತಾರೆ.

പര്യായപദങ്ങൾ : ಪಂಗಡ


മറ്റ് ഭാഷകളിലേക്കുള്ള വിവർത്തനം :

कुछ विशिष्ट स्थानों में पाए जानेवाले ऐसे लोगों का समूह या वर्ग जो साधारणतः एक ही पूर्वज के वंशज होते हैं और जो सभ्यता, संस्कृति आदि के विचार से आस-पास के निवासियों से बिल्कुल भिन्न और कुछ निम्न स्तर पर होते हैं।

भारत के जंगलों में आज भी कई जनजातियाँ निवास करती हैं।
जन-जाति, जनजाति

A social division of (usually preliterate) people.

folk, tribe

ಬುಡಕಟ್ಟು   ಗುಣವಾಚಕ

അർത്ഥം : ಜನ-ಜಾತಿಗೆ ಸಂಬಂಧಿಸಿದ ಅಥವಾ ಜನ-ಜಾತಿಯ

ഉദാഹരണം : ಬುಡಕಟ್ಟಿನ ಸಮುದಾಯಗಳ ವಿಕಾಸಕ್ಕಾಗಿ ಸರ್ಕಾರ ಇನ್ನೂ ಹೆಚ್ಚಿನ ಸುಧಾರಣೆಯನ್ನು ತರವುದು ಅವಶ್ಯಕವಾಗಿದೆ.

പര്യായപദങ്ങൾ : ಕುಲದ, ಕುಲದಂತ, ಕುಲದಂತಹ, ಬಣದ, ಬಣದಂತ, ಬಣದಂತಹ, ಬುಡಕಟ್ಟಿನ, ಬುಡಕಟ್ಟಿನಂತ, ಬುಡಕಟ್ಟಿನಂತಹ


മറ്റ് ഭാഷകളിലേക്കുള്ള വിവർത്തനം :

जन-जाति संबंधी या जन-जाति का।

जनजातीय समुदायों के विकास के लिए सरकार को और अधिक कारगर तरीके अपनाने चाहिए।
जनजातीय

Relating to or characteristic of a tribe.

Tribal customs.
tribal