അർത്ഥം : ದಹನ ಕ್ರಿಯೆಯಿಂದ ದೊರೆತ ಭಸ್ಮವನ್ನು ಶಿವನ ಭಕ್ತರು ಹಣೆಗೆ ಧರಿಸಿಕೊಳ್ಳುತ್ತಾರೆ ಮತ್ತು ಶರೀರಕ್ಕೂ ಹಚ್ಚಿಕೊಳ್ಳುತ್ತಾರೆ
ഉദാഹരണം :
ಸಾಧು ಬಾಬಾ ಭಸ್ಮವನ್ನು ಹಾಕಿಕೊಂಡು ತಪಸ್ಸಿನಲ್ಲಿ ಲೀನವಾಗಿದ್ದಾರೆ.
മറ്റ് ഭാഷകളിലേക്കുള്ള വിവർത്തനം :
अग्निहोत्र की राख जिसे शिव भक्त माथे पर लगाते और शरीर पर मलते हैं।
साधु बाबा भस्म लगाकर साधना में लीन हैं।അർത്ഥം : ವೈದ್ಯಕೀಯ ಕ್ಷೇತ್ರದಲ್ಲಿ ಔಷಧಿಯ ತರಹ ಉಪಯೋಗಿಸುವ ಲೋಹದ ರೂಪ ಅದನ್ನು ವಿಶಿಷ್ಟ ಕ್ರಿಯೆಗಳಿಂದ ಸುಡುವ ಅಥವಾ ಭಸ್ಮಮಾಡುವ ಕ್ರಿಯೆಯಿಂದ ಪ್ರಾಪ್ತವಾಗುತ್ತದೆ
ഉദാഹരണം :
ಚವನಪ್ರಾಶದಲ್ಲಿ ಚಿನ್ನ, ಬೆಳ್ಳಿ ಮೊದಲಾದವುಗಳ ವಿಭೂತಿ ಹಾಕಲಾಗಿರುತ್ತದೆ.
മറ്റ് ഭാഷകളിലേക്കുള്ള വിവർത്തനം :
वैद्यक में औषध की तरह काम में लाने के लिए धातुओं आदि का वह रूप जो उन्हें विशिष्ट क्रियाओं से फूँकने पर प्राप्त होता है।
च्यवनप्राश में सोने, चाँदी आदि का भस्म भी मिलाया जाता है।അർത്ഥം : ಯಾವುದೇ ವಸ್ತು ಸುಟ್ಟ ನಂತರ ಉಳಿದಿರುವ ಪುಡಿ
ഉദാഹരണം :
ಹಳ್ಳಿಯಲ್ಲಿ ಕೆಲವರು ಬೂದಿಯಿಂದ ಪಾತ್ರೆಯನ್ನು ಉಜ್ಜುವರು
മറ്റ് ഭാഷകളിലേക്കുള്ള വിവർത്തനം :
The residue that remains when something is burned.
ash