അർത്ഥം : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ
ഉദാഹരണം :
ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.
പര്യായപദങ്ങൾ : ಕೆಟ್ಟುಹೋದ, ಕೆಟ್ಟುಹೋದಂತ, ಕೆಟ್ಟುಹೋದಂತಹ, ಬೂಜು ಹಿಡಿದ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ, ಹಳಸಿದಂತ
മറ്റ് ഭാഷകളിലേക്കുള്ള വിവർത്തനം :