അർത്ഥം : ಬೆಂಕಿಯಿಂದ ಮೇಲೇಳುವ ಜ್ವಾಲೆ
ഉദാഹരണം :
ಕಾಡಿನಲ್ಲಿ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಆಕಾಶವನ್ನು ಮುಟ್ಟುತ್ತಿತ್ತು
പര്യായപദങ്ങൾ : ಅಗ್ನಿ, ಅಗ್ನಿ ಜ್ವಾಲೆ, ಅಗ್ನಿಜ್ವಾಲೆ, ಅಗ್ನಿಯ ಶಿಖೆ, ಅಗ್ನಿಶಿಖೆ, ಕಿಡಿ, ಜ್ವಾಲಾ, ಜ್ವಾಲೆ, ಬೆಂಕಿ ಜ್ವಾಲೆ, ಬೆಂಕಿಯ ಕಿಡಿ, ಬೆಂಕಿಯ ಜ್ವಾಲೆ, ಬೆಂಕಿಯಕಿಡಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಉರಿಯುವ ಕಟ್ಟಿಗೆ, ಇದ್ದಲು ಮತ್ತು ಈ ತರಹದ ಬೇರೆ ವಸ್ತು ಅಥವಾ ಅಂತಹ ವಸ್ತು ಸುಟ್ಟಮೇಲೆ ಕೆಂಡ ಅಥವಾ ಜ್ವಾಲೆಯ ರೋಪದಲ್ಲಿ ಕಾಣುವ ಪ್ರಕಾಶಮಾನ ಬೆಂಕಿ
ഉദാഹരണം :
ಬೆಂಕಿಯು ಅವಳ ಗುಡಿಸಲು ಸುಟ್ಟು ಹಾಕಿತು.
പര്യായപദങ്ങൾ : ಅಗ್ನಿ, ಉರಿ, ಕಿಚ್ಚು
മറ്റ് ഭാഷകളിലേക്കുള്ള വിവർത്തനം :
जलती हुई लकड़ी, कोयला या इसी प्रकार की और कोई वस्तु या उस वस्तु के जलने पर अंगारे या लपट के रूप में दिखाई देने वाला प्रकाशयुक्त ताप।
आग में उसकी झोपड़ी जलकर राख हो गई।