അർത്ഥം : ಯಾವುದೇ ವಸ್ತು ಅಥವಾ ಸಂಗತಿಯ ಬಗೆಗೆ ಇಚ್ಚೆ ಇರದಿರುವಿಕೆ
ഉദാഹരണം :
ಇಷ್ಟವಿಲ್ಲದ ಕೆಲಸವನ್ನು ಮಾಡದಿರುವುದು ಒಳ್ಳೆಯದು.
പര്യായപദങ്ങൾ : ಇಷ್ಟವಿಲ್ಲದ, ಇಷ್ಟವಿಲ್ಲದಂತ, ಇಷ್ಟವಿಲ್ಲದಂತಹ, ಬಯಸದ, ಬಯಸದಂತ, ಬಯಸದಂತಹ, ಬೇಡವಾದ, ಬೇಡವಾದಂತಹ
മറ്റ് ഭാഷകളിലേക്കുള്ള വിവർത്തനം :
Having or feeling no desire.
A very private man, totally undesirous of public office.