അർത്ഥം : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
ഉദാഹരണം :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
പര്യായപദങ്ങൾ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ
മറ്റ് ഭാഷകളിലേക്കുള്ള വിവർത്തനം :
उदास होने की अवस्था या भाव।
उसके चेहरे पर उदासी छायी हुई थी।