പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬೇರೆ എന്ന വാക്കിന്റെ അർത്ഥവും ഉദാഹരണവും.

ಬೇರೆ   ನಾಮಪದ

അർത്ഥം : ಮುಂದಿರುವ ಹಲವಾರು ಮಾರ್ಗಗಳಲ್ಲಿ ಸೂಕ್ತವಾದುದನ್ನು ಆರಿಸಿಕೊಳ್ಳುವುದು

ഉദാഹരണം : ರೋಗಿಯನ್ನು ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ಬೇರೆ ದಾರಿಯಿಲ್ಲ.

പര്യായപദങ്ങൾ : ಅನ್ಯ, ಬದಲಿ


മറ്റ് ഭാഷകളിലേക്കുള്ള വിവർത്തനം :

सामने आए हुए दो या अधिक ऐसी बातों या कामों में से हर एक जिनमें से एक अपने लिए ग्रहण किया जाने को हो।

रोगी को दूसरे अस्पताल में ले जाने के सिवाय और कोई विकल्प नहीं है।
आप्शन, उपाय, ऑप्शन, चारा, विकल्प

One of a number of things from which only one can be chosen.

What option did I have?.
There is no other alternative.
My only choice is to refuse.
alternative, choice, option

ಬೇರೆ   ಗುಣವಾಚಕ

അർത്ഥം : ಯಾವುದು ಒಂದಕ್ಕಿಂತ ಒಂದು ಭಿನ್ನವಾಗಿದೆಯೋ ಅಥವಾ ಬೇರೆಯಾಗಿದೆಯೋ

ഉദാഹരണം : ನೇತಾಜಿಯು ಎಲ್ಲರನ್ನೂ ಭೇಟಿಮಾಡಿವುದಕ್ಕಾಗಿ ಬೇರೆ-ಬೇರೆ ಸಮಯವನ್ನು ನಿಶ್ಚಯಿಸಿದರು.ಮೂರು ಬೇರೆ-ಬೇರೆ ಸಮಯದಲ್ಲಿ ಬೇಟಿಯಾದರು.

പര്യായപദങ്ങൾ : ಬೇರೆ-ಬೇರೆ, ಬೇರೆ-ಬೇರೆಯಾದ, ಬೇರೆಯಾದ, ಬೇರೆಯಾದಂತಹ, ಭಿನ್ನ-ಭಿನ್ನ, ಭಿನ್ನವಾದ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತಹ


മറ്റ് ഭാഷകളിലേക്കുള്ള വിവർത്തനം :

* जो एक दूसरे से भिन्न तथा अलग-अलग हो।

नेताजी ने सबसे मिलने के लिए अलग-अलग समय निर्धारित किया है।
तीन अलग-अलग समयों पर बमबारी हुई।
अलग, अलग अलग, अलग-अलग, पृथक पृथक, पृथक-पृथक, भिन्न भिन्न, भिन्न-भिन्न, विभिन्न

Distinct and individual.

Three several times.
several

അർത്ഥം : ಒಂದೇ ತರಹವಲ್ಲದ ರೂಪ ಇಲ್ಲವೇ ಸ್ಥಿತಿಗೆ ಸಂಬಂಧಿಸಿದ

ഉദാഹരണം : ಇಲ್ಲಿನ ಮಲ್ಲಿಗೆ ಹೂವು ನಮ್ಮಲ್ಲಿ ಸಿಗುವುದಕ್ಕಿಂತ ಬೇರೆಯಾಗಿದೆ.

പര്യായപദങ്ങൾ : ಅಸದೃಶ್ಯ, ಅಸದೃಶ್ಯವಾದ, ಅಸದೃಶ್ಯವಾದಂತ, ಅಸದೃಶ್ಯವಾದಂತಹ, ಅಸಮ, ಅಸಮವಾದ, ಅಸಮವಾದಂತ, ಅಸಮವಾದಂತಹ, ಅಸಮಾನ, ಅಸಮಾನವಾದ, ಅಸಮಾನವಾದಂತ, ಅಸಮಾನವಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ, ಭಿನ್ನ, ಭಿನ್ನವಾದ, ಭಿನ್ನವಾದಂತ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತ, ವಿಭಿನ್ನವಾದಂತಹ, ವಿಷಮ, ವಿಷಮವಾದ, ವಿಷಮವಾದಂತ, ವಿಷಮವಾದಂತಹ


മറ്റ് ഭാഷകളിലേക്കുള്ള വിവർത്തനം :

അർത്ഥം : ಇದನ್ನು ಬಿಟ್ಟು ಬೇರೆಯಾದ ಅಥವಾ ಮತ್ತೊಂದು

ഉദാഹരണം : ಹೆಚ್ಚುತ್ತಿರುವ ಜನಸಂಖ್ಯಾ ಸಮಸ್ಯೆಯ ಜತೆ ಅನ್ಯ ಸಮಸ್ಯೆಗಳು ಸಹಾ ಎದ್ದು ಕಾಣುತ್ತಿದೆ.

പര്യായപദങ്ങൾ : ಅನ್ಯ, ಇತರೆ, ಇತರೆಯಾದ, ಇತರೆಯಾದಂತ, ಇತರೆಯಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ


മറ്റ് ഭാഷകളിലേക്കുള്ള വിവർത്തനം :

इसको छोड़कर कोई और या दूसरा।

बढ़ती हुई जनसंख्या की समस्या के साथ अन्य समस्याएँ भी खड़ी हो गई हैं।
मेरे साथ और लोग भी हैं।
अन्न, अन्य, अपर, अवर, आन, इतर, और, कोई और, दीगर, दूसरा

Not the same one or ones already mentioned or implied.

Today isn't any other day.
The construction of highways and other public works.
He asked for other employment.
Any other person would tell the truth.
His other books are still in storage.
Then we looked at the other house.
Hearing was good in his other ear.
The other sex.
She lived on the other side of the street from me.
Went in the other direction.
other