പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬೇರೆ ಮಾಡು എന്ന വാക്കിന്റെ അർത്ഥവും ഉദാഹരണവും.

ಬೇರೆ ಮಾಡು   ಕ್ರಿಯಾಪದ

അർത്ഥം : ದೂರ ಮಾಡುವುದು

ഉദാഹരണം : ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.

പര്യായപദങ്ങൾ : ದೂರ ಮಾಡು, ನಿವಾರಣೆ ಮಾಡು, ನಿವಾರಿಸು


മറ്റ് ഭാഷകളിലേക്കുള്ള വിവർത്തനം :

छुटकारा दिलाना।

भगवान सबका दुख हरते हैं।
दूर करना, मिटाना, हरण करना, हरना

Get rid of something abstract.

The death of her mother removed the last obstacle to their marriage.
God takes away your sins.
remove, take away

അർത്ഥം : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

ഉദാഹരണം : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

പര്യായപദങ്ങൾ : ತೆಗೆ, ಬೇರ್ಪಡಿಸು, ಹೊರತೆಗೆ


മറ്റ് ഭാഷകളിലേക്കുള്ള വിവർത്തനം :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

അർത്ഥം : ಸ್ವಭಾವ, ರೂಢಿ, ವಾಡಿಕೆಯನ್ನು ದೂರ ಮಾಡುವುದು

ഉദാഹരണം : ನನ್ನ ಮಗಳು ಹೆಚ್ಚಟ್ಟು ಚೀಪುವ ಅಭ್ಯಾಸವನ್ನು ಬಹಳ ಪ್ರಯಾಸ ಪಟ್ಟು ನಾನು ಬಿಡಿಸಿದೆ.

പര്യായപദങ്ങൾ : ಬಿಡಿಸು


മറ്റ് ഭാഷകളിലേക്കുള്ള വിവർത്തനം :

आदत आदि को दूर करना।

मैंने अपनी बेटी की अँगूठा चूसने की आदत को बड़ी मुश्किल से छुड़ाया।
छुड़ाना, छोड़ाना

അർത്ഥം : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

ഉദാഹരണം : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

പര്യായപദങ്ങൾ : ಕತ್ತರಿಸು, ತುಂಡಾಕು, ತುಂಡು ಮಾಡು, ಬೇರಾಗಿಸು


മറ്റ് ഭാഷകളിലേക്കുള്ള വിവർത്തനം :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना

അർത്ഥം : ವ್ಯತ್ಯಾಸ ಅಥವಾ ಅಂತರವನ್ನು ಹೇಳುವ ಅಥವಾ ಮಾಡುವ ಪ್ರಕ್ರಿಯೆ

ഉദാഹരണം : ನಾವು ಅನೇಕ ಪ್ರಕಾರದ ಹಣ್ಣುಗಳನ್ನು ಬೇರೆ ಮಾಡಿದೆವು.

പര്യായപദങ്ങൾ : ಬೇರೆ ಇಡು, ಬೇರೆಯಿಡು


മറ്റ് ഭാഷകളിലേക്കുള്ള വിവർത്തനം :

Mark as different.

We distinguish several kinds of maple.
differentiate, distinguish, secern, secernate, separate, severalise, severalize, tell, tell apart