അർത്ഥം : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
ഉദാഹരണം :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
പര്യായപദങ്ങൾ : ಆಯು, ಆಯ್ದಿಡು, ಆರಿಸು, ಹುಡುಕಿತೆಗೆ
അർത്ഥം : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು
ഉദാഹരണം :
ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
ഉദാഹരണം :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
പര്യായപദങ്ങൾ : ಆಯು, ಆಯ್ದಿಡು, ಆರಿಸು, ಹುಡುಕಿತೆಗೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಸ್ಥಾನವನ್ನು ಬಿಡುವುದರಿಂದ ದಿಕ್ಕಿಲ್ಲದಂತಾಗು
ഉദാഹരണം :
ವ್ಯವಸ್ಥಾಪಕನು ಕೆಲವು ಕೆಲಸಗಾರರನ್ನು ಅವರ ಸ್ಥಾನದಿಂದ ತೆಗೆದುಹಾಕಿದನು.
പര്യായപദങ്ങൾ : ಅಲಗಿಸು, ಕಿತ್ತು ಹಾಕು, ತೆಗೆದುಹಾಕು, ತೊಲಗಿಸು
മറ്റ് ഭാഷകളിലേക്കുള്ള വിവർത്തനം :
किसी कार्य या पद पर नियुक्त व्यक्ति को उसके पद या कार्य से अलग करना।
व्यवस्थापक ने कुछ भ्रष्ट कर्मचारियों को उनके पद से हटाया।Remove from a position or an office.
remove