അർത്ഥം : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ
ഉദാഹരണം :
ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.
പര്യായപദങ്ങൾ : ಆಕ್ರೋಶ, ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರಾದರೂ ಅಪಶಬ್ಧವನ್ನು ಹೇಳುವುದು
ഉദാഹരണം :
ಅವನು ಅರ್ಧ ಗಂಟೆಯಿಂದ ಬೈಯ್ಯುತ್ತಿದ್ದಾನೆ.
പര്യായപദങ്ങൾ : ಅಪಶಬ್ದವನ್ನು ಹೇಳು, ನಿಂದಿಸು
മറ്റ് ഭാഷകളിലേക്കുള്ള വിവർത്തനം :
Use foul or abusive language towards.
The actress abused the policeman who gave her a parking ticket.