പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬೋಳು എന്ന വാക്കിന്റെ അർത്ഥവും ഉദാഹരണവും.

ಬೋಳು   ಗುಣವಾಚಕ

അർത്ഥം : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

ഉദാഹരണം : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

പര്യായപദങ്ങൾ : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ


മറ്റ് ഭാഷകളിലേക്കുള്ള വിവർത്തനം :

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated

അർത്ഥം : ತಲೆಯಲ್ಲಿ ಕೂದಲು ಇಲ್ಲದಿರುವುದು

ഉദാഹരണം : ಒಬ್ಬ ಬೋಳು ವ್ಯಕ್ತಿಯನ್ನು ನೋಡಿ ಮಕ್ಕಳು ನಗಾಡುತ್ತಿದ್ದವು.

പര്യായപദങ്ങൾ : ಕೂದಲಿಲ್ಲದ ತಲೆಯ, ಮುಂಡಾ


മറ്റ് ഭാഷകളിലേക്കുള്ള വിവർത്തനം :

जिसके सिर के बाल मूड़ गए हों।

वह मुंडे व्यक्ति के सर पर बार-बार मार रहा था।
केशहीन, मुंडा, मुड़ा हुआ

Having no hair or fur.

A Mexican Hairless is about the size of a fox terrier and hairless except for a tufts on the head and tail.
hairless

അർത്ഥം : ಯಾವುದೋ ಒಂದು ವಸ್ತುವಿನ ಮೇಲ್ಭಾಗವು ಕಾರಣಾಂತರದಿಂದ ಇಲ್ಲದೆ ಇರುವುದು (ವಿಶೇಷವಾಗಿ ಲಕ್ಷಣವಾಗಿ ಕಾಣವ)

ഉദാഹരണം : ಬಿರುಗಾಳಿಯ ಕಾರಣದಿಂದ ಇಡೀ ಕಾಡೇ ಬೋಳಾಗಿ ಹೋಯಿತು.


മറ്റ് ഭാഷകളിലേക്കുള്ള വിവർത്തനം :

जिसके सबसे ऊपर का भाग, वस्तु आदि (विशेषकर शोभा देने वाला) किसी कारण से न हो।

आँधी के कारण पूरा जंगल ठूँठ हो गया।
गर्मी के दिनों में यह पर्वत ठूँठ हो जाता है।
ठूँठ, ठूंठ