അർത്ഥം : ಒಂದು ಧರ್ಮವು ಗೌತಮ ಬುದ್ಧನ ವಿಚಾರದ ಮೇಲೆ ಆಧಾರವಾಗಿದೆ
ഉദാഹരണം :
ಬೌದ್ಧ ಧರ್ಮದಲ್ಲಿ ಮೂರ್ತಿಗಳನ್ನು ಪೂಜೆ ಮಾಡುವುದು ನಿಷಿದ್ಧ.
പര്യായപദങ്ങൾ : ಬೌದ್ಧ ಧರ್ಮ
മറ്റ് ഭാഷകളിലേക്കുള്ള വിവർത്തനം :
The teaching of Buddha that life is permeated with suffering caused by desire, that suffering ceases when desire ceases, and that enlightenment obtained through right conduct and wisdom and meditation releases one from desire and suffering and rebirth.
buddhismഅർത്ഥം : ಬುದ್ಧನ ಧಾರ್ಮಿಕ ಉಪದೇಶಗಳಲ್ಲಿ ನಂಬಿಕೆಯನ್ನಿರಿಸಿ ಆ ಧರ್ಮದ ಅನುಯಾಯಿಯಾದವ
ഉദാഹരണം :
ತ್ರಿಪಿಟಕ ಬೌದ್ಧ ಧರ್ಮಾವಲಂಬಿಗಳಿಗೆ ಧರ್ಮ ಗ್ರಂಥವಾಗಿದೆ.
പര്യായപദങ്ങൾ : ಬೌದ್ಧ ಧರ್ಮಾವಲಂಬಿ
മറ്റ് ഭാഷകളിലേക്കുള്ള വിവർത്തനം :
वह व्यक्ति जो बौद्ध धर्म को मानता हो।
त्रिपिटक बौद्ध धर्मावलंबिओं का धर्म ग्रंथ है।One who follows the teachings of Buddha.
buddhistഅർത്ഥം : ಯಾರು ಗೌತಮ ಬುದ್ದರು ನಡೆಯುತ್ತಿದ್ದ ಧರ್ಮಮದ ಅನುಯಾಯಿ ಆಗಿರುವರೋ
ഉദാഹരണം :
ಬೌದ್ಧ ಧರ್ಮಾವಲಂಬಿ ವ್ಯಕ್ತಿಗಳಿಗೆ ಇಲ್ಲಿ ಮಠವನ್ನು ನಿರ್ಮಿಸಲಾಗುತ್ತಿದೆ.
പര്യായപദങ്ങൾ : ಬೌದ್ಧ ಧರ್ಮಾವಲಂಬಿ, ಬೌದ್ಧ ಧರ್ಮಾವಲಂಬಿಯಾದ, ಬೌದ್ಧ ಧರ್ಮಾವಲಂಬಿಯಾದಂತ, ಬೌದ್ಧ ಧರ್ಮಾವಲಂಬಿಯಾದಂತಹ
മറ്റ് ഭാഷകളിലേക്കുള്ള വിവർത്തനം :
जो गौतम बुद्ध के चलाये हुए धर्म का अनुयायी हो।
बौद्ध धर्मावलंबी व्यक्तियों के लिए यह मठ बनाया जा रहा है।അർത്ഥം : ಗೌತಮ ಬುದ್ಧ ಅಥವಾ ಆತನು ಬೋಧಿಸಿದ ಧರ್ಮವನ್ನು ಅನುಸರಿಸುವವರು
ഉദാഹരണം :
ದಲಿತರು ಇಂದು ಬೌದ್ಧ ಮತಾನುಯಾಯಿಗಳಾಗಿ ಬದಲಾಗುತ್ತಿದ್ದಾರೆ.
മറ്റ് ഭാഷകളിലേക്കുള്ള വിവർത്തനം :