പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಬ್ರಹ್ಮಾಂಡ എന്ന വാക്കിന്റെ അർത്ഥവും ഉദാഹരണവും.

ಬ್ರಹ್ಮಾಂಡ   ನಾಮಪದ

അർത്ഥം : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

ഉദാഹരണം : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

പര്യായപദങ്ങൾ : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


മറ്റ് ഭാഷകളിലേക്കുള്ള വിവർത്തനം :

അർത്ഥം : ವಿಶ್ವದಲ್ಲಿ ಅಸ್ಥಿತ್ವದಲ್ಲಿರುವ ಎಲ್ಲಾ ವಸ್ತು, ಜೀವಿ, ಮೊದಲಾದವುಗಳನ್ನು ಒಳಗೊಂಡ ವ್ಯವಸ್ಥೆ

ഉദാഹരണം : ಈ ಬ್ರಹ್ಮಾಂಡವನ್ನು ಯಾರು ಅರಿಯಬಲ್ಲರು?

പര്യായപദങ്ങൾ : ವಿಶ್ವ


മറ്റ് ഭാഷകളിലേക്കുള്ള വിവർത്തനം :

अनंत लोकों अर्थात् तारों, ग्रहों, नक्षत्रों, आदि से युक्त संपूर्ण विश्व।

ब्रह्मांड रहस्यों से भरा पड़ा है।
अंड, अण्ड, अधिलोक, ब्रम्हांड, ब्रम्हाण्ड, ब्रह्मांड, ब्रह्माण्ड, यूनिवर्स, विराट्, विश्व, सृष्टि

Everything that exists anywhere.

They study the evolution of the universe.
The biggest tree in existence.
cosmos, creation, existence, macrocosm, universe, world

ಬ್ರಹ್ಮಾಂಡ   ಗುಣವಾಚಕ

അർത്ഥം : ಬ್ರಹ್ಮಾಂಡಕ್ಕೆ ಸಂಬಂಧಿಸಿದ

ഉദാഹരണം : ಬ್ರಹ್ಮಾಂಡದಲ್ಲಿ ಇನ್ನು ಕೆಲವು ವಸ್ತುಗಳು ರಹಸ್ಯವಾಗಿಯೇ ಇದೆ.

പര്യായപദങ്ങൾ : ಜಗತ್ತು, ಪ್ರಪಂಚದ, ವಿಶ್ವದ, ಸೃಷ್ಟಿಯ


മറ്റ് ഭാഷകളിലേക്കുള്ള വിവർത്തനം :

जो ब्रह्मांड से सम्बन्धित हो।

कुछ ब्रह्मांडीय वस्तुएँ अभी भी रहस्यमय बनी हुई हैं।
अनंत विश्वीय, अनन्तलोकीय, ब्रह्मांडीय

Of or from or pertaining to or characteristic of the cosmos or universe.

Cosmic laws.
Cosmic catastrophe.
Cosmic rays.
cosmic