പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭಯ എന്ന വാക്കിന്റെ അർത്ഥവും ഉദാഹരണവും.

ಭಯ   ನಾಮಪದ

അർത്ഥം : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

ഉദാഹരണം : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

പര്യായപദങ്ങൾ : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಮೂದಲಿಸುವಿಕೆ, ಹೆದರಿಕೆ


മറ്റ് ഭാഷകളിലേക്കുള്ള വിവർത്തനം :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

അർത്ഥം : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ഉദാഹരണം : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

പര്യായപദങ്ങൾ : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ವಿರಕ್ತಿ, ವ್ಯಥೆ, ಸಂಕಟ


മറ്റ് ഭാഷകളിലേക്കുള്ള വിവർത്തനം :

Emotions experienced when not in a state of well-being.

sadness, unhappiness

അർത്ഥം : ಆ ಶಬ್ದವು ನಡಿಗೆಯ ಸಪ್ಪಳ ಅಥವಾ ಬೇರೆಯವರಿಂದ ಆಗುವಂತಹದ್ದು

ഉദാഹരണം : ಯಾರದೋ ಹೆಜ್ಜೆಯ ಸಪ್ಪಳವನ್ನು ಕೇಳಿ ಅವನು ನಿದ್ದೆಯಿಂದ ಎಚ್ಚರವಾದ.

പര്യായപദങ്ങൾ : ಧ್ವನಿ, ನಡಿಗೆಯ ಸಪ್ಪಳ, ಸಂದೇಹ, ಸದ್ದು, ಸಪ್ಪಳ, ಸುಳಿವು


മറ്റ് ഭാഷകളിലേക്കുള്ള വിവർത്തനം :

वह शब्द जो चलने में पैर तथा दूसरे अंगों से होता है।

किसी के पैरों की आहट मिलते ही वह जाग गया।
कदमों की चाप सुनकर भी उसने उस तरफ नहीं देखा।
आरव, आरो, आहट, आहुटि, चाँप, चाप

The sound of heavy treading or stomping.

He heard the trample of many feet.
trample, trampling

അർത്ഥം : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

ഉദാഹരണം : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

പര്യായപദങ്ങൾ : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಶಂಕೆ, ಸಂಕಟ, ಸಂದೇಹ, ಸಂಶಯ


മറ്റ് ഭാഷകളിലേക്കുള്ള വിവർത്തനം :

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread

അർത്ഥം : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ഉദാഹരണം : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

പര്യായപദങ്ങൾ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


മറ്റ് ഭാഷകളിലേക്കുള്ള വിവർത്തനം :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright