അർത്ഥം : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
ഉദാഹരണം :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
പര്യായപദങ്ങൾ : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
മറ്റ് ഭാഷകളിലേക്കുള്ള വിവർത്തനം :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.അർത്ഥം : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ
ഉദാഹരണം :
ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.
പര്യായപദങ്ങൾ : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
ഉദാഹരണം :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
പര്യായപദങ്ങൾ : ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
മറ്റ് ഭാഷകളിലേക്കുള്ള വിവർത്തനം :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।അർത്ഥം : ಯಾವುದೋ ಒಂದು ಭಯದಿಂದ ಆವೃತವಾಗಿರುವುದು
ഉദാഹരണം :
ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.
പര്യായപദങ്ങൾ : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ
മറ്റ് ഭാഷകളിലേക്കുള്ള വിവർത്തനം :