അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಒಂದು ಪ್ರಕಾರದ ಶಸ್ತ್ರ ಅಥವಾ ಆಯುಧ
ഉദാഹരണം : ಪ್ರಾಚೀನ ಕಾಲದ ಯುದ್ಧದಲ್ಲಿ ಈಟಿಯನ್ನು ಅಧಿಕವಾಗಿ ಪ್ರಯೋಗಿಸುತ್ತಿದ್ದರು.
പര്യായപദങ്ങൾ : ಈಟಿ, ಬರ್ಚಿ, ಶೂಲ
മറ്റ് ഭാഷകളിലേക്കുള്ള വിവർത്തനം :हिन्दी
एक प्रकार का शस्त्र।
അർത്ഥം : ಒಂದು ತರಹದ ಈಟಿ
ഉദാഹരണം : ಬೇಟೆಗಾರನು ಭಲ್ಲೆಯಿಂದ ಹುಲಿಯನ್ನು ಕೊಳ್ಳಲು ಪ್ರಯತ್ನಿಸಿದ.
പര്യായപദങ്ങൾ : ಈಟಿ, ಭರ್ಚಿ, ಶಲ್ಯ, ಶೂಲ
एक प्रकार की बरछी।
അർത്ഥം : ಮೇಲ್ಭಾಗ ದಪ್ಪವಾಗಿದ್ದು ಹಾಗೂ ಕೆಳ ಭಾಗ ಚೂಪಾಗಿರುವಂತಹ ವಸ್ತು
ഉദാഹരണം : ರಾಮ ಭಲ್ಲೆಯನ್ನು ಎಸೆಯುತ್ತಿದ್ದಾನೆ.
ऐसा खम्भा जिसका ऊपरी भाग मोटा तथा नीचला भाग नुकीला हो।
അർത്ഥം : ಚಿಕ್ಕ ಈಟಿ
ഉദാഹരണം : ಅವನು ಬರ್ಚಿಯಿಂದ ಸರ್ಪವನ್ನು ಕೊಂದು ಹಾಕಿದನು.
പര്യായപദങ്ങൾ : ಈಟಿ, ಬರ್ಚಿ
छोटा भाला।
അർത്ഥം : ಭಲ್ಲೆ ತರಹದ ಒಂದು ಹಳೆಯ ಕಾಲದ ಅಸ್ತ್ರ
ഉദാഹരണം : ನಾನು ಮೊದಲ ಬಾರಿಗೆ ವಸ್ತು ಸಂಗ್ರಹಾಲಯದಲ್ಲಿ ಬರ್ಚಿಯನ್ನು ನೋಡಿದೆ.
भाले की तरह का एक प्राचीन अस्त्र।
ഇൻസ്റ്റാൾ ചെയ്യുക