പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭಸ್ಮ എന്ന വാക്കിന്റെ അർത്ഥവും ഉദാഹരണവും.

ಭಸ್ಮ   ನಾಮಪದ

അർത്ഥം : ಗಿಡಮೂಲಿಕೆ ಇತ್ಯಾದಿಗಳನ್ನು ಸುಟ್ಟು ತಯಾರು ಮಾಡಿರುವ ಕ್ಷಾರ ಅಥವಾ ಲವಣ

ഉദാഹരണം : ಒಂದು ಬಗೆಯ ಹೂವನ್ನು ಸುಟ್ಟು ಅದರ ಭಸ್ಮದಿಂದ ಕಾಡಿಗೆಯನ್ನು ಮಾಡುತ್ತಾರೆ.

പര്യായപദങ്ങൾ : ಬುದಿ


മറ്റ് ഭാഷകളിലേക്കുള്ള വിവർത്തനം :

वनस्पतियों आदि को जलाकर तैयार किया हुआ क्षार या खार।

केले के पत्ते से प्राप्त जाल को शहद में मिलाकर खाने से खाँसी ठीक होती है।
जाल

അർത്ഥം : ದಹನ ಕ್ರಿಯೆಯಿಂದ ದೊರೆತ ಭಸ್ಮವನ್ನು ಶಿವನ ಭಕ್ತರು ಹಣೆಗೆ ಧರಿಸಿಕೊಳ್ಳುತ್ತಾರೆ ಮತ್ತು ಶರೀರಕ್ಕೂ ಹಚ್ಚಿಕೊಳ್ಳುತ್ತಾರೆ

ഉദാഹരണം : ಸಾಧು ಬಾಬಾ ಭಸ್ಮವನ್ನು ಹಾಕಿಕೊಂಡು ತಪಸ್ಸಿನಲ್ಲಿ ಲೀನವಾಗಿದ್ದಾರೆ.

പര്യായപദങ്ങൾ : ಬೂದಿ, ವಿಭೂತಿ


മറ്റ് ഭാഷകളിലേക്കുള്ള വിവർത്തനം :

अग्निहोत्र की राख जिसे शिव भक्त माथे पर लगाते और शरीर पर मलते हैं।

साधु बाबा भस्म लगाकर साधना में लीन हैं।
भस्म

അർത്ഥം : ಯಾವುದಾದರು ಹೋಮ ಮೊದಲಾದವುಗಳ ಅಥವಾ ಯಾವುದಾದರು ಸಂತ, ಜಾದೂಗಾರರು ನೀಡುವಂತಹ ಭಸ್ಮ ಅದನ್ನು ಹಣೆ ಮತ್ತು ಭಜಗಳಿಗೆ ಹಚ್ಚಿಕೊಳ್ಳಲಾಗುತ್ತದೆ

ഉദാഹരണം : ಮಹಾತ್ಮಾಜೀಯವರು ರೋಗಗ್ರಸ್ತ ಮಕ್ಕಳ ಶರೀರಕ್ಕೆ ಭಸ್ಮವನ್ನು ಹಚ್ಚಿದರು.

പര്യായപദങ്ങൾ : ವಿಭೂತಿ


മറ്റ് ഭാഷകളിലേക്കുള്ള വിവർത്തനം :

किसी हवन आदि का या किसी संत, ओझा आदि के द्वारा दिया हुआ वह भस्म जिसे मस्तक और भुजाओं आदि पर लगाया जाता है।

महात्माजी ने बीमार बच्चे के शरीर पर भभूत लगाया।
बभूत, भभूत, भभूति, भूति, विभूति

അർത്ഥം : ವೈದ್ಯಕೀಯ ಕ್ಷೇತ್ರದಲ್ಲಿ ಔಷಧಿಯ ತರಹ ಉಪಯೋಗಿಸುವ ಲೋಹದ ರೂಪ ಅದನ್ನು ವಿಶಿಷ್ಟ ಕ್ರಿಯೆಗಳಿಂದ ಸುಡುವ ಅಥವಾ ಭಸ್ಮಮಾಡುವ ಕ್ರಿಯೆಯಿಂದ ಪ್ರಾಪ್ತವಾಗುತ್ತದೆ

ഉദാഹരണം : ಚವನಪ್ರಾಶದಲ್ಲಿ ಚಿನ್ನ, ಬೆಳ್ಳಿ ಮೊದಲಾದವುಗಳ ವಿಭೂತಿ ಹಾಕಲಾಗಿರುತ್ತದೆ.

പര്യായപദങ്ങൾ : ಬೂದಿ, ವಿಭೂತಿ


മറ്റ് ഭാഷകളിലേക്കുള്ള വിവർത്തനം :

वैद्यक में औषध की तरह काम में लाने के लिए धातुओं आदि का वह रूप जो उन्हें विशिष्ट क्रियाओं से फूँकने पर प्राप्त होता है।

च्यवनप्राश में सोने, चाँदी आदि का भस्म भी मिलाया जाता है।
भस्म