അർത്ഥം : ಯಾವುದಾದರು ವಸ್ತುವನ್ನು ಹಲವು ಭಾಗಗಳನ್ನಾಗಿ ಮಾಡು
ഉദാഹരണം :
ಕಳ್ಳರು ಕದ್ದ ವಸ್ತುಗಳನ್ನು ಹಂಚಿದರು.
പര്യായപദങ്ങൾ : ಪಾಲು ಮಾಡು, ಹಂಚು
മറ്റ് ഭാഷകളിലേക്കുള്ള വിവർത്തനം :
किसी वस्तु आदि के कई भाग करना।
चोरों ने चोरी का माल बाँटा।അർത്ഥം : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು
ഉദാഹരണം :
ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.
പര്യായപദങ്ങൾ : ಒಡೆ, ಚೂರು ಮಾಡು, ತುಂಡರಿಸು, ತುಂಡು ಮಾಡು, ತುಂಡು ಹಾಕು, ಮುರಿ, ಹೋಳು ಮಾಡು
മറ്റ് ഭാഷകളിലേക്കുള്ള വിവർത്തനം :
आघात या झटके से किसी पदार्थ के खंड या टुकड़े करना।
इस गन्ने के छोटे-छोटे टुकड़े कर दो।അർത്ഥം : ಸಮೂಹಿಕ ರೂಪದಲ್ಲಿ ಇಡು ಅಥವಾ ಉಪಯೋಗ ಮಾಡುವ ಪ್ರಕ್ರಿಯೆ
ഉദാഹരണം :
ಒಂದು ದೊಡ್ಡ ಗಡಿ ರೇಖೆಯು ಭಾರತ ಮತ್ತು ಪಾಕಿಸ್ತಾನವನ್ನು ಭಾಗ ಮಾಡುತ್ತದೆ .
പര്യായപദങ്ങൾ : ಪಾಲು ಮಾಡು
മറ്റ് ഭാഷകളിലേക്കുള്ള വിവർത്തനം :