അർത്ഥം : ಒಂದು ಸಂಖ್ಯೆಯನ್ನು ಮತ್ತೊಂದು ಸಂಖ್ಯೆಯಿಂದ ಭಾಗಿಸುವುದು
ഉദാഹരണം :
ಇರುವ ಇಪ್ಪತ್ತು ರೂಗಳಲ್ಲಿ ಮೂವರಿಗೆ ಭಾಗಾಕಾರ ಮಾಡಿ ಸಮಾನವಾಗಿ ಹಂಚಲಾಯಿತು.
പര്യായപദങ്ങൾ : ಭಾಗಾಕಾರ
മറ്റ് ഭാഷകളിലേക്കുള്ള വിവർത്തനം :
An arithmetic operation that is the inverse of multiplication. The quotient of two numbers is computed.
divisionഅർത്ഥം : ಭಾಗಿಸಲ್ಪಡುವಂತಹ ಸಂಖ್ಯೆ
ഉദാഹരണം :
ಭಾಜಕದಿಂದ ಭಾಜ್ಯ ಸಂಖ್ಯೆಯನ್ನು ಭಾಗಿಸಿದ ಮೇಲೆ ನಾಲ್ಕು ಶೇಷವಾಗಿ ಬಂತು
പര്യായപദങ്ങൾ : ಭಾಜ್ಯ ಸಂಖ್ಯೆ
മറ്റ് ഭാഷകളിലേക്കുള്ള വിവർത്തനം :
वह संख्या या राशि जिसमें भाजक अंक या संख्या से भाग दिया जाता है।
विभाज्य संख्या में विभाजक संख्या से भाग करने पर भागफल चार आया।A number to be divided by another number.
dividendഅർത്ഥം : ಯಾವುದನ್ನು ಭಾಗಿಸಲಾಗುತ್ತದೆಯೋ
ഉദാഹരണം :
ನಾಲ್ಕು ಎರಡರಿಂದ ವಿಭಾಜ್ಯವಾಗುತ್ತದೆ.
പര്യായപദങ്ങൾ : ಭಾಗಿಸಲಾಗುವ, ಭಾಗಿಸಲಾಗುವಂತ, ಭಾಗಿಸಲಾಗುವಂತಹ, ಭಾಗಿಸಲಾದ, ಭಾಗಿಸಲಾದಂತ, ಭಾಗಿಸಲಾದಂತಹ, ಭಾಗಿಸುವಂತ, ಭಾಗಿಸುವಂತಹ, ಭಾಜ್ಯವಾಗುವ, ಭಾಜ್ಯವಾಗುವಂತ, ಭಾಜ್ಯವಾಗುವಂತಹ, ಭಾಜ್ಯವಾದ, ಭಾಜ್ಯವಾದಂತ, ಭಾಜ್ಯವಾದಂತಹ, ವಿಭಾಜ್ಯ, ವಿಭಾಜ್ಯವಾಗುಂತಹ, ವಿಭಾಜ್ಯವಾಗುವ, ವಿಭಾಜ್ಯವಾಗುವಂತ, ವಿಭಾಜ್ಯವಾದ, ವಿಭಾಜ್ಯವಾದಂತ, ವಿಭಾಜ್ಯವಾದಂತಹ
മറ്റ് ഭാഷകളിലേക്കുള്ള വിവർത്തനം :
Capable of being or liable to be divided or separated.
Even numbers are divisible by two.