അർത്ഥം : ಇಳಿಜಾರು ಪ್ರದೇಶದಲ್ಲಿ ಪರ್ವತ, ಕಡಿಬಂಡೆ ಮುಂತಾದವುಗಳಿಂದ ಅನಾಮತ್ತಾಗಿ ಭೂಮಿ ಕುಸಿಯುವುದು
ഉദാഹരണം :
ಕೆಲವೊಮ್ಮೆ ಭೂಕುಸಿತದಿಂದ ಅನೇಕ ಹಾನಿ ಸಂಭವಿಸುವುದು.
പര്യായപദങ്ങൾ : ಕೊಚ್ಚಿ ಬೀಳುವುದು, ನೆಲ ಕುಸಿತ, ನೆಲ ಸರಿತ, ನೆಲ-ಕುಸಿತ, ನೆಲ-ಸರಿತ, ನೆಲಕುಸಿತ, ನೆಲಸರಿತ, ಭೂ ಕುಸಿತ, ಭೂ-ಕುಸಿತ, ಭೂ-ಪಾತ, ಭೂಕುಸಿತ, ಭೂಪಾತ
മറ്റ് ഭാഷകളിലേക്കുള്ള വിവർത്തനം :