പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಭೂವಲ್ಲಭ എന്ന വാക്കിന്റെ അർത്ഥവും ഉദാഹരണവും.

ಭೂವಲ್ಲಭ   ನಾಮಪದ

അർത്ഥം : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

ഉദാഹരണം : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

പര്യായപദങ്ങൾ : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


മറ്റ് ഭാഷകളിലേക്കുള്ള വിവർത്തനം :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor